ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಶ್ಲೀಲವಾಗಿ ಆಲಿಯಾಭಟ್ ಡೀಪ್ ಫೇಕ್ ವಿಡಿಯೋ ವೈರಲ್!

Twitter
Facebook
LinkedIn
WhatsApp
ಅಶ್ಲೀಲವಾಗಿ ಆಲಿಯಾಭಟ್ ಡೀಪ್ ಫೇಕ್ ವಿಡಿಯೋ ವೈರಲ್!

ಮುಂಬೈ ನವೆಂಬರ್ 27: ಸೆಲೆಬ್ರೆಟಿಗಳನ್ನು ಡೀಫ್ ಫೇಕ್ ತಂತ್ರಜ್ಞಾನ ಬಿಡದೆ ಕಾಡುತ್ತಿದ್ದು, ಕೇಂದ್ರ ಸರಕಾರದ ಎಚ್ಚರಿಕೆಯ ನಡುವೆಯೂ ಮತ್ತೆ ಮತ್ತೆ ಸಿನಿಮಾ ನಟಿಯರ ಡೀಫ್ ಫೇಕ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಇತ್ತೀಚೆಹೆ ರಶ್ಮಿಕಾ ಮಂದಣ್ಣ ಅವರ ಡೀಫ್ ಫೇಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅದರ ನಡುವೆ ಕತ್ರಿಕೈಫ್ ಸೇರಿದಂತೆ ಹಲವು ನಟಿಯರ ನಕಲಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು, ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಅವರ ಡೀಫ್ ಫೇಕ್ ವಿಡಿಯೋ ವೈರಲ್ ಆಗಿದೆ, ಅದರಲ್ಲಿ ಆಲಿಯಾ ಭಟ್ ಅವರನ್ನು ಹೋಲುವ ಹುಡುಗಿಯೊಬ್ಬಳು ಕಾಣಿಸಿಕೊಂಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ನೀಲಿ ಹೂವಿನ ಕೋ-ಆರ್ಡ್ ಸೆಟ್‌ನಲ್ಲಿ ಧರಿಸಿರುವ ಹುಡುಗಿ ಮತ್ತು ಕ್ಯಾಮೆರಾಗೆ ಅಶ್ಲೀಲ ಸನ್ನೆಗಳನ್ನು ಮಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.

ಇನ್ನು ಡೀಫ್ ಫೇಕ್ ವಿಡಿಯೋ ತಡೆಗೆ ಹೊಸ ಕಾನೂನನ್ನು ತರಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ.

ನಾನು ಸಿಂಗಲ್ ಪೆರೆಂಟ್ ಅಲ್ಲ – ಮಗುವಿನ ತಂದೆ ಯಾರೆಂದು ತಿಳಿಸಿದ ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್

ಮುಂಬೈ ನವೆಂಬರ್ 25: ತಂದೆ ಯಾರು ಅಂತ ಹೇಳದೆ ಮಗುವಿನ ತಾಯಿಯಾಗುವ ಮೂಲಕ ಸುದ್ದಿಯಾಗಿದ್ದ ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್, ಇದೀಗ ಮಗುವಿನ ತಂದೆ ಯಾರೆಂದು ರಿವೀಲ್ ಮಾಡಿದ್ದಾರೆ.

ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್ ಕೆಲ ತಿಂಗಳ ಹಿಂದೆ ತಾವು ಗರ್ಭಿಣಿ ಎಂದು ಫೋಟೋ ಶೇರ್​ ಮಾಡಿಕೊಂಡು ಬೇಬಿ ಬಂಪ್​ ತೋರಿಸಿದಾಗಿನಿಂದಲೂ ಫ್ಯಾನ್ಸ್​ ಈಕೆಯ ಮಗುವಿನ ತಂದೆಯ ಬಗ್ಗೆ ತಲೆ ಕೆಡಿಸಿಕೊಂಡಿದ್ದರು. ಇದೀಗ ಮಗುವಿನ ತಂದೆ ಯಾರೆಂದು ರಿವೀಲ್ ಮಾಡಿದ್ದಾರೆ.

ಸದ್ಯ ಸೋಷಿಯಲ್ ಮೀಡಿಯಾದಲ್ಲಿ ತಾನು ಸಿಂಗಲ್ ಪೇರೆಂಟ್ ಅಲ್ಲ ಎಂದು ಹೇಳಿ, ಸಂಗಾತಿಯೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಂನ ಕೊಶ್ಚನ್ ಆನ್ಸರ್‌ ಸೆಷನ್‌ನಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಇಲಿಯಾನ ಉತ್ತರಿಸಿದರು. ‘ನೀವು ನಿಮ್ಮ ಮಗುವನ್ನು ಒಂಟಿಯಾಗಿ ಹೇಗೆ ಪೋಷಿಸುತ್ತಿದ್ದೀರಿ’ ಎಂದು ಕೇಳಿದಾಗ, ನಟ ಮೈಕೆಲ್ ಡೋಲನ್ ಅವರೊಂದಿಗಿನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ನಾನು ಸಿಂಗಲ್‌ ಪೇರೆಂಟ್‌ ಅಲ್ಲ’ ಎಂದು ಬರೆದಿದ್ದಾರೆ. ಆಗಸ್ಟ್ 5ರಂದು ಇಲಿಯಾನಾ ಡಿಕ್ರೂಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾಗಿ ಹೇಳಿಕೊಂಡಿದ್ದರು. Instagramನಲ್ಲಿ ಮಗುವಿನ ಫೋಟೋವನ್ನು ಪೋಸ್ಟ್ ಮಾಡಿಕೊಂಡು, ಮಗುವಿನ ಹೆಸರು ‘Koa Pheonix Dolan’ಎಂದು ತಿಳಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’