ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲು..!

Twitter
Facebook
LinkedIn
WhatsApp
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲು..!

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ