ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆರಿಕ: ಭಾರತೀಯ ಕೂಚಿಪುಡಿ ನೃತ್ಯಪಟುವನ್ನು ಗುಂಡಿಕ್ಕಿ ಹತ್ಯೆ...

Twitter
Facebook
LinkedIn
WhatsApp
ಅಮೆರಿಕ: ಭಾರತೀಯ ಕೂಚಿಪುಡಿ ನೃತ್ಯಪಟುವನ್ನು ಗುಂಡಿಕ್ಕಿ ಹತ್ಯೆ...

ಅಮೆರಿಕ: ಅಮೆರಿಕದಲ್ಲಿ ಭಾರತೀಯರ ಹತ್ಯೆ ಘಟನೆ ಮುಂದುವರೆದಿದ್ದು, ಭಾರತೀಯ ಕೂಚಿಪುಡಿ ನೃತ್ಯಪಟುವನ್ನು ಗುಂಡಿಕ್ಕಿ ಬರ್ಬರ ಹತ್ಯೆ ಮಾಡಲಾಗಿದೆ. ಅಮರನಾಥ್ ಘೋಷ್ ಮೃತರು. ಮಿಸ್ಸೌರಿಯ ಸೇಂಟ್ ಲೂಯಿಸ್ ಸಿಟಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಭಾರತದಲ್ಲಿ ಸುದ್ದಿಯಾಗಿದೆ.

 

ಕಳೆದ ಫೆಬ್ರವರಿ 27 ರಂದು ಸೇಂಟ್ ಲೂಯಿಸ್ ಸಿಟಿಯಲ್ಲಿ ಸಂಜೆ ವೇಳೆ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ ದುಷ್ಕರ್ಮಿಗಳು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ

ಮೃತರು ಕೊಲ್ಕತ್ತಾ ಮೂಲದವರಾಗಿದ್ದು, ಭರತನಾಟ್ಯ ನೃತ್ಯಪಟು ಆಗಿದ್ದರು. ಕೂಚಿಪುಡಿ ನೃತ್ಯದಲ್ಲೂ ಪರಿಣಿತಿ ಹೊಂದಿದ್ದರು. ಚಿಕ್ಕ ವಯಸ್ಸಿನಲ್ಲೆ ತಂದೆಯನ್ನು ಕಳೆದುಕೊಂಡಿದ್ದ ಅಮರನಾಥ್ ಘೋಷ್ ಮೂರು ತಿಂಗಳ ಹಿಂದೆ ತಾಯಿಯನ್ನೂ ಅಗಲಿದ್ದರು. ಹಾಗಾಗಿ ಸ್ನೇಹಿತರ ಮನವಿ ಮೇರೆಗೆ ಅಮರನಾಥ್ ಘೋಷ್ ಅವರ ಮೃತ ದೇಹವನ್ನು ಭಾರತಕ್ಕೆ ಹಸ್ತಾಂತರಿಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ