ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ಭೇಟಿ ನೀಡಿದ ರಜನಿಕಾಂತ್

Twitter
Facebook
LinkedIn
WhatsApp
photo 1616353071588 708dcff912e2 3

ಚೆನ್ನೈ :ಸೂಪರ್ ಸ್ಟಾರ್ ರಜನಿಕಾಂತ್ ಶೀಘ್ರದಲ್ಲೇ ಲಾಲ್ ಸಲಾಮ್ ಎಂಬ ತೆಲುಗು ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ.

ಸದ್ಯ ಲಾಲ್ ಸಲಾಂ ಚಿತ್ರೀಕರಣಕ್ಕಾಗಿ ರಜನಿಕಾಂತ್ ತಮಿಳುನಾಡಿನ ತಿರುವಣ್ಣಾಮಲೈನಲ್ಲಿದ್ದಾರೆ.ಅಲ್ಲಿನ ಪ್ರಸಿದ್ಧ ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಾರ್ಥನೆ ಸಲ್ಲಿಸಿದ್ದಾರೆ. ಲಾಲ್ ಸಲಾಮ್  ಸಿನಿಮಾವನ್ನು ಮಗಳು ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸಿದ್ದಾರೆ.

ರಜನಿಕಾಂತ್ ಪುತ್ರಿ ಐಶ್ವರ್ಯಾ ಅವರು ಈ ಹಿಂದೆ ಧನುಷ್ ನಾಯಕತ್ವದಲ್ಲಿ ‘3’ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.ಅದಾದ ಬಳಿಕ ‘ವಾಯ್ ರಾಜ ವಾಯ್‌’ ಸಿನಿಮಾಗೂ ಡೈರೆಕ್ಷನ್ ಮಾಡಿದ್ದರು. ತಮ್ಮ ಮುಂದಿನ ಪ್ರಾಜೆಕ್ಟ್ ಲಾಲ್ ಸಲಾಮ್‌ಗೆ ನಿರ್ದೇಶನ ಮಾಡುತ್ತಿದ್ದಾರೆ.

ರಜನಿಕಾಂತ್ ಅವರು ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಹೀರೋಗಳಾಗಿ ನಟಿಸುತ್ತಿದ್ದಾರೆ.

ಆಸ್ಕರ್ ವಿಜೇತ ಎಆರ್ ರೆಹಮಾನ್ ಅವರು ‘ಲಾಲ್‌ ಸಲಾಮ್’ ಸಿನಿಮಾಗೆ ಸಂಗೀತ ನೀಡುತ್ತಿದ್ದು, ವಿಷ್ಣು ರಂಗಸ್ವಾಮಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಲಾಲ್ ಸಲಾಮ್ 2023 ರಲ್ಲಿ ಬಿಡುಗಡೆಯಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ