ಸೋಮವಾರ, ಮೇ 20, 2024
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುಳು, ಕೊಂಕಣಿ, ಬ್ಯಾರಿ ಅಕಾಡೆಮಿಗೆ ಅಧ್ಯಕ್ಷರ ಹಾಗೂ ಸದಸ್ಯರ ನೇಮಕ..!

Twitter
Facebook
LinkedIn
WhatsApp
ತುಳು, ಕೊಂಕಣಿ, ಬ್ಯಾರಿ ಅಕಾಡೆಮಿಗೆ ಅಧ್ಯಕ್ಷರ ಹಾಗೂ ಸದಸ್ಯರ ನೇಮಕ..!

ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಿ ಶನಿವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ತಾರನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಅವರನ್ನು ನೇಮಿಸಿದ್ದಾರೆ.

ಕೊಂಕಣಿ ಅಕಾಡೆಮಿ
ಕೊಂಕಣಿ ಅಕಾಡೆಮಿಯ ಸದಸ್ಯರಾಗಿ ವಂ.ಪ್ರಕಾಶ್ ಮಾಡ್ತಾ, ರೊನಾಲ್ಡ್ ಕ್ರಾಸ್ತಾ, ಡಾ. ವಿಜಯಲಕ್ಷ್ಮಿ ನಾಯಕ್, ನವೀನ್ ಲೋಬೋ, ಸಪ್ನಾಮೇ ಕ್ರಾಸ್ತಾ, ಸಮರ್ಥ್ ಭಟ್, ಸುನಿಲ್ ಸಿದ್ದಿ, ಜೇಮ್ಸ್ ಲೋಪಿಸ್, ದಯಾನಂದ ಮುಡೈಕರ್, ಪ್ರಮೋದ್ ಪಿಂಟೋ ನೇಮಕಗೊಂಡಿದ್ದಾರೆ.

ತುಳು ಅಕಾಡೆಮಿ
ತುಳು ಅಕಾಡೆಮಿಯ ಸದಸ್ಯರಾಗಿ ಪೃಥ್ವಿರಾಜ್, ಕುಂಬ್ರ ಪ್ರಸಾದ್ ರೈ, ಮೋಹನ್ ದಾಸ್ ಕೊಟ್ಟಾರಿ, ಅಕ್ಷಯ್ ಆರ್. ಶೆಟ್ಟಿ, ಶೈಲೇಶ್ ಬಿನ್ ಭೋಜ ಸುವರ್ಣ, ಕಿಶೋರ್ ಬಿನ್ ಗುಡ್ಡಪ್ಪ ಗೌಡ, ಬೂಬ ಪೂಜಾರಿ, ರೋಹಿತಾಶ್ವ ಯು. ಕಾಪಿಕಾಡ್, ನಾಗೇಶ್ ಕುಮಾರ್ ಉದ್ಯಾವರ, ಸಂತೋಷ್ ಶೆಟ್ಟಿ ನೇಮಕಗೊಂಡಿದ್ದಾರೆ.

ಬ್ಯಾರಿ ಅಕಾಡೆಮಿ
ಬ್ಯಾರಿ ಅಕಾಡೆಮಿಯ ಸದಸ್ಯರಾಗಿ ಬಿ.ಎಸ್.ಮುಹಮ್ಮದ್ ಚಿಕ್ಕಮಗಳೂರು, ಹಫ್ಸಾ ಬಾನು ಬೆಂಗಳೂರು, ಸಾರಾ ಅಲಿ ಪರ್ಲಡ್ಕ, ಶಮೀರಾ ಜಹಾನ್, ಯು.ಎಚ್. ಖಾಲಿದ್ ಉಜಿರೆ, ತಾಜುದ್ದೀನ್, ಅಬೂಬಕರ್ ಅನಿಲಕಟ್ಟೆ, ಅಬ್ದುಲ್ ಷರೀಫ್, ಹಮೀದ್ ಹಸನ್ ಮಾಡೂರು, ಸಮೀರ್ ಮುಲ್ಕಿ ಅವರನ್ನು ನೇಮಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ