ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭದ್ರತಾ ವಿಭಾಗದ ಐಜಿಪಿಯಾಗಿ ಡಿ.ರೂಪಾ ನಿಯೋಜನೆ

Twitter
Facebook
LinkedIn
WhatsApp
ಭದ್ರತಾ ವಿಭಾಗದ ಐಜಿಪಿಯಾಗಿ ಡಿ.ರೂಪಾ ನಿಯೋಜನೆ

ಬೆಂಗಳೂರು: 7 ತಿಂಗಳ ಬಳಿಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಜೊತೆಗೆ ಐಪಿಎಸ್‌ ಅಧಿಕಾರಿ ಡಿ.ರೂಪಾಗೂ (D.Roopa Moudgil) ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ. ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ರೂಪಾರನ್ನ ನಿಯೋಜಿಸಲಾಗಿದೆ.

ರೋಹಿಣಿ ಸಿಂಧೂರಿ ಮತ್ತು ರೂಪಾ ಮೌದ್ಗಿಲ್‌ ಪರಸ್ಪರ ಕಿತ್ತಾಡಿಕೊಂಡಿದ್ದರು. ಆಗ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಆದರೆ ಯಾವುದೇ ಹುದ್ದೆಯನ್ನು ನೀಡಿರಲಿಲ್ಲ. ಇದಾದ 7 ತಿಂಗಳ ಬಳಿಕ ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಗೆಜೆಟಿಯರ್‌ ಡಿಪಾರ್ಟ್‌ಮೆಂಟ್‌ನ ಮುಖ್ಯ ಸಂಪಾದಕರನ್ನಾಗಿ ನಿಯೋಜಿಸಲಾಗಿದೆ.

ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆಯಾದ ಬೆನ್ನಲ್ಲೇ ಡಿ.ರೂಪಾ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಮೈತ್ರಿ ಬೆನ್ನಲ್ಲೇ ಆನಂದ್ ಅಸ್ನೋಟಿಕರ್ ಬಿಜೆಪಿ ಸೇರುವ ಇಂಗಿತ

ಕಾರವಾರ: ಬಿಜೆಪಿ-ಜೆಡಿಎಸ್ (BJP- JDS) ಲೋಕಸಭಾ ಚುನಾವಣಾ (Loksabha Election) ಮೈತ್ರಿ ಬೆನ್ನಲ್ಲೇ ಜೆಡಿಎಸ್ ಮಾಜಿ ಸಚಿವರೊಬ್ಬರು ಬಿಜೆಪಿ ಸೇರ್ಪಡೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ.

ಇಂದು ಕಾರವಾರದಲ್ಲಿ (Karwar) ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಆನಂದ್ ಅಸ್ನೋಟಿಕರ್ (Anand Asnotikar) ಅವರು, ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಸ್ಪರ್ಧೆ ಮಾಡದಿದ್ರೆ, ತಾನು ಬಿಜೆಪಿಯಿಂದ ಸ್ಪರ್ಧಾಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ವೈಯಕ್ತಿಕ ಕಾರಣಕ್ಕಾಗಿ ಕಾಂಗ್ರೆಸ್‍ನ ಕಾರವಾರ, ಜೋಯಿಡಾ ಭಾಗದ ಅಭ್ಯರ್ಥಿಗೆ ಬೆಂಬಲ ನೀಡಿ ಗೆಲ್ಲಿಸಿದ್ದೇನೆ, ರಾಷ್ಟ್ರೀಯ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕು ಎಂದಿದ್ದೇನೆ. ಸದ್ಯ ನಾನು ಯಾವ ಪಕ್ಷದಲ್ಲೂ ಇಲ್ಲ, ಬಿಜೆಪಿಯಿಂದ ಟಿಕೆಟ್ ನೀಡಿದ್ರೆ ಲೋಕಸಭೆಗೆ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಬಿಜೆಪಿಗೆ ಸೇರ್ಪಡೆಗೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.

ನನ್ನ ಕ್ಷೇತ್ರ ಸರ್ಕಾರಿ ಯೋಜನೆಗಳಿಂದ ವಂಚಿತವಾಗಿದೆ. ಆ ಹಿನ್ನೆಲೆಯಲ್ಲಿ ನಮ್ಮ ಕ್ಷೇತ್ರಕ್ಕೆ ಲೋಕಸಭಾ ಅಭ್ಯರ್ಥಿ ಒಳ್ಳೆಯವರು ಆಗಬೇಕಿದೆ. ನಮ್ಮ ಜಿಲ್ಲೆಯ ಕೂಗನ್ನು ರಾಷ್ಟ್ರಮಟ್ಟದಲ್ಲಿ ತೆಗೆದುಕೊಂಡು ಅಭಿವೃದ್ಧಿಗಾಗಿ ಹೋರಾಟ ಮಾಡಬೇಕು ಎಂಬುದಿದೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist