ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಿಬ್ಬಂದಿಗಳಿಗೆ ಸಿಗಲಿದೆ ತಿಂಗಳಿಗೆ 4000 ರೂ.!

Twitter
Facebook
LinkedIn
WhatsApp
ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಿಬ್ಬಂದಿಗಳಿಗೆ ಸಿಗಲಿದೆ ತಿಂಗಳಿಗೆ 4000 ರೂ.!

ರಾಜ್ಯದ ಅಂಗನವಾಡಿ ಸಿಬ್ಬಂದಿ & ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹಾಗಾದರೆ ಏನಿದು ಗುಡ್​ ನ್ಯೂಸ್​ ಎಂಬ ಮಾಹಿತಿಯನ್ನು ನಾಔಇಲ್ಲಿ ನೀಡಿದ್ದೇವೆ ಗಮನಿಸಿ.

ಇಂದು ಗೃಹಲಕ್ಷ್ಮಿ ಯೋಜನೆಗೆ ಗ್ರೀನ್ ಸಿಗ್ನಲ್ ಹಿನ್ನೆಲೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರೊಗೂ ಸಿಗಲಿದೆ ಗೃಹಲಕ್ಷ್ಮಿ ಯೋಜನೆ ಭಾಗ್ಯ

ರಾಜ್ಯದಲ್ಲಿರುವ 40 ಸಾವಿರಕ್ಕೂ ಹೆಚ್ಚು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಪ್ರತೀ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಖಾತೆಗೆ 2 ಸಾವಿರ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇವರ ಸೇವೆಯನ್ನ ಗುರ್ತಿಸಿ ಗೃಹಲಕ್ಷ್ಮಿ ಯೋಜನೆ ಭಾಗ್ಯ ಕಲ್ಪಿಸಿರುವ ಸರ್ಕಾರ ಕೂಡಲೇ ಗೃಹಲಕ್ಷ್ಮಿ ಯೋಜನೆ ನೋಂದಣಿ ಆಗುವಂತೆ ಸೂಚನೆ ನೀಡಿದೆ.

ಮನೆಯ ಯಜಮಾನಿ ಆಗಿದ್ದರೂ ಅವರ ಖಾತೆಗೆ ಸೇವೆಯ ಅನುಗುಣವಾಗಿ ಡಬಲ್ ಹಣ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿ ಮೊತ್ತ + ಆಶಾ ಕಾರ್ಯಕರ್ತೆ ಸೇವೆಯ ಅನುಗುಣದಲ್ಲಿ ಹಣ ಜಮಾವಣೆ ಮಾಡಲಾಗುತ್ತದೆ.

2+2 ಒಟ್ಟು ನಾಲ್ಕು ಸಾವಿರ ಹಣ ವರ್ಗಾವಣೆ ಮಾಡಲಿರುವ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಸಖತ್​ ಗುಡ್​ ನ್ಯೂಸ್​ ನೀಡಿದೆ.

ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದಿನವೇ ಬಿಜೆಪಿಗೆ ರಾಜಕೀಯ ನಿವೃತ್ತಿ ಸವಾಲು ಹಾಕಿದ ಡಿಕೆ ಶಿವಕುಮಾರ್

ಮೈಸೂರು, (ಆಗಸ್ಟ್ 30): ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರೋ ರಾಜ್ಯ ಸರ್ಕಾರ(Karnataka Congress Government) ಇಂದು(ಆಗಸ್ಟ್ 30) ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ(BJP) ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ ಮಾಡಿದೆ. ಇದರಲ್ಲಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಡಿಕೆ ಶಿವಕುಮಾರ್(DK Shivakumar)​ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಇಂದು(ಆಗಸ್ಟ್ 30) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿಯವರು ಆರೋಪ ಸಾಬೀತು ಮಾಡಲಿ. ಇವರದ್ದನ್ನು ಬಿಚ್ಚೋ ಕಾಲ ಬರುತ್ತದೆ ಬಿಚ್ಚುತ್ತೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಸವಾಲು ಹಾಕುವ ಮೂಲಕ ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದರು.

ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮೊದಲ ಕ್ಯಾಬಿನೆಟ್​​ನಲ್ಲೇ ಎಲ್ಲಾ ಗ್ಯಾರಂಟಿ ಇತ್ಯರ್ಥ ಮಾಡಿದ್ದೇವೆ. ಬಿಜೆಪಿಯವರದ್ದು ಭರವಸೆ, ನಮ್ಮದು ಗ್ಯಾರಂಟಿ. ಇಂದು ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದು, ನಾಡಿನೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರ ಮನೆಗಳಲ್ಲಿ ಹೆಣ್ಣು ಮಕ್ಕಳು ಹಬ್ಬದ ಸಂಭ್ರಮದಲ್ಲಿದ್ದಾರೆ. 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ, ಸಿಎಂ ಸಿದ್ದರಾಮಯ್ಯ, ನಾನು ಚೆಕ್​ಗೆ ಸಹಿ ಹಾಕಿದ್ದು, ಯಜಮಾನಿಯರ ಬ್ಯಾಂಕ್​ ಖಾತೆಗೆ 2000 ರೂ ಹಣ ಜಮೆಯಾಗುತ್ತೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist