ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Avatar 2: ‘ಅವತಾರ್​: ದಿ ವೇ ಆಫ್​ ವಾಟರ್​’ ಚಿತ್ರ ಅದ್ದೂರಿ ರಿಲೀಸ್​; ಆದರೆ ಮೊದಲ ದಿನವೇ ಪೈರಸಿ ಕಾಟ

Twitter
Facebook
LinkedIn
WhatsApp
Avatar 2: ‘ಅವತಾರ್​: ದಿ ವೇ ಆಫ್​ ವಾಟರ್​’ ಚಿತ್ರ ಅದ್ದೂರಿ ರಿಲೀಸ್​; ಆದರೆ ಮೊದಲ ದಿನವೇ ಪೈರಸಿ ಕಾಟ

ಹಾಲಿವುಡ್​ ಸಿನಿಪ್ರಿಯರು ಬಹಳ ವರ್ಷಗಳಿಂದ ಕಾದಿದ್ದ ‘ಅವತಾರ್​ ದಿ ವೇ ಆಫ್​ ವಾಟರ್​’ (Avatar The Way of Water) ಸಿನಿಮಾ ಬಿಡುಗಡೆ ಆಗಿದೆ. ಭಾರತದಲ್ಲಿ ಇಂದು (ಡಿ.16) ಪ್ರದರ್ಶನ ಆರಂಭ ಆಗಿದೆ. ಹಲವು ರಾಷ್ಟ್ರಗಳಲ್ಲಿ ಗುರುವಾರವೇ (ಡಿ.15) ಈ ಚಿತ್ರ ಬಿಡುಗಡೆ ಆಯಿತು. ಅನೇಕ ಪೈರಸಿ ವೆಬ್​ಸೈಟ್​ಗಳಲ್ಲಿ ಥಿಯೇಟರ್​ ಪ್ರಿಂಟ್​ ಲಭ್ಯವಾಗಿದೆ. ಕಳಪೆ ಗುಣಮಟ್ಟದ ಈ ನಕಲಿ ಕಾಪಿಗಳನ್ನು ಡೌನ್​ಲೋಡ್​ ಮಾಡಿದರೆ ಕಂಪ್ಯೂಟರ್​ಗೆ ಹಾನಿ ಮಾಡುವಂತಹ ವೈರಸ್​ಗಳು ದಾಳಿ ಇಡುವ ಅಪಾಯ ಹೆಚ್ಚಿದೆ. ಪೈರಸಿ ಕಾಟ ಎಷ್ಟೇ ಇದ್ದರೂ ‘ಅವತಾರ್​ 2’ (Avatar 2) ಚಿತ್ರದ ಬಿಸ್ನೆಸ್​ಗೆ ಹೊಡೆತ ಬಿದ್ದಿಲ್ಲ. ವಿಶ್ವಾದ್ಯಂತ ಈ ಸಿನಿಮಾ ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ. ಜೇಮ್ಸ್​ ಕ್ಯಾಮೆರಾನ್​ (James Cameron) ನಿರ್ದೇಶನದ ಚಿತ್ರ ಎಂಬ ಕಾರಣಕ್ಕೆ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ