ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Ayodhya Deepotsav: ಅಯೋಧ್ಯೆಯಲ್ಲಿ ಬೆಳಗಿದ 15 ಲಕ್ಷ ದೀಪಗಳು; ಹೊಸ ಗಿನ್ನಿಸ್ ವಿಶ್ವ ದಾಖಲೆ

Twitter
Facebook
LinkedIn
WhatsApp
Ayodhya Deepotsav: ಅಯೋಧ್ಯೆಯಲ್ಲಿ ಬೆಳಗಿದ 15 ಲಕ್ಷ ದೀಪಗಳು; ಹೊಸ ಗಿನ್ನಿಸ್ ವಿಶ್ವ ದಾಖಲೆ

ದೆಹಲಿ: ದೀಪಾವಳಿ ಹಬ್ಬ (Deepavali Festival)ದ ಮುನ್ನಾದಿನದಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ಐತಿಹಾಸಿಕ ದೀಪೋತ್ಸವ (Deepotsav) ಆಚರಣೆಗೆ ಚಾಲನೆ ನೀಡುತ್ತಿದ್ದಂತೆ ಉತ್ತರ ಪ್ರದೇಶದ ಅಯೋಧ್ಯೆಯ ಸರಯೂ ನದಿಯ ದಡದಲ್ಲಿ 15 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿತು. ಇದು ಹೊಸ ಗಿನ್ನೆಸ್ ವಿಶ್ವ ದಾಖಲೆ (Guinness World Record)ಯನ್ನು ನಿರ್ಮಿಸಿದ್ದು, ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಗಿನ್ನಿಸ್ ದಾಖಲೆ ಪ್ರಮಾಣ ಪತ್ರವನ್ನು ಪ್ರದರ್ಶಿಸಿದರು.

ಭಾನುವಾರ ನಡೆದ ದೀಪೋತ್ಸವ ಆರನೇ ದೀಪೋತ್ಸವವಾಗಿದೆ. ಇದೇ ವೇಳೆ ‘ಜೈ ಶ್ರೀ ರಾಮ್’ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದ ಮೋದಿ, “ಶ್ರೀರಾಮನ ಪವಿತ್ರ ಜನ್ಮಸ್ಥಳದಿಂದ ನಾನು ನನ್ನ ದೇಶವಾಸಿಗಳಿಗೆ ದೀಪಾವಳಿಯ ಶುಭಾಶಯಗಳನ್ನು ತಿಳಿಸುತ್ತೇನೆ. ಜನರು ಶ್ರೀರಾಮನಿಂದ ಎಷ್ಟು ಸಾಧ್ಯವೋ ಅಷ್ಟು ಕಲಿಯಬೇಕು, ಶ್ರೀರಾಮ ಯಾರನ್ನೂ ಬಿಡುವುದಿಲ್ಲ, ಯಾರಿಂದಲೂ ದೂರ ಸರಿಯುವುದಿಲ್ಲ” ಎಂದು ಮೋದಿ ಹೇಳಿದರು.

Ayodhya Deepotsav: ಅಯೋಧ್ಯೆಯಲ್ಲಿ ಬೆಳಗಿದ 15 ಲಕ್ಷ ದೀಪಗಳು; ಹೊಸ ಗಿನ್ನಿಸ್ ವಿಶ್ವ ದಾಖಲೆ

ದೀಪೋತ್ಸವ ಆಚರಣೆಗಾಗಿ ಅಯೋಧ್ಯೆ ತಲುಪಿದ ತಕ್ಷಣ ಪ್ರಧಾನಿಯವರು ತಾತ್ಕಾಲಿಕ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾಗೆ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿ ಮಣ್ಣಿನ ದೀಪವನ್ನು ಹಚ್ಚಿ ಆರತಿ ಮಾಡಿದರು. ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಮೋದಿಯವರ ಹಣೆಗೆ ಸಿಂಧೂರ ಹಚ್ಚಿದರು. ಸ್ಥಳದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಅಯೋಧ್ಯೆಯಲ್ಲಿ ಸಾಂಕೇತಿಕ ಭಗವಾನ್ ರಾಮನ ರಾಜ್ಯಾಭಿಷೇಕವನ್ನೂ ಮೋದಿ ನೆರವೇರಿಸಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ