ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಬಿ ದಯಾನಂದ ನೇಮಕ
Twitter
Facebook
LinkedIn
WhatsApp

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಬಿ ದಯಾನಂದ ಅವರನ್ನು ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಇಂದು (ಮೇ 30) ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಪ್ರತಾಪ್ ರೆಡ್ಡಿ ಅವರು ಆಂತರಿಕ ಭದ್ರತಾ ವಿಭಾದ ಡಿಜಿಪಿಯನ್ನಾಗಿ ಸರ್ಕಾರ ನೇಮಿಸಿದೆ.