ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ; ಚಾಲಕ ಗಂಭೀರ..!

Twitter
Facebook
LinkedIn
WhatsApp
ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ; ಚಾಲಕ ಗಂಭೀರ..!

ಕಂಟೈನರ್  ಟ್ರಕ್  ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ .  ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಬಸ್ ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಹಿತ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿದ ರಸ್ತೆಯ ಎದುರು ಭಾಗದಲ್ಲಿ ದೊಡ್ಡ ಪ್ರಪಾತವಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ