ಸೋಮವಾರ, ಮೇ 6, 2024
ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!-ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!-ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ : ನೇಣು ಬಿಗಿದು ಯುವಕ ಆತ್ಮಹತ್ಯೆ..!

Twitter
Facebook
LinkedIn
WhatsApp
ಬಂಟ್ವಾಳ : ನೇಣು ಬಿಗಿದು ಯುವಕ ಆತ್ಮಹತ್ಯೆ..!

ಬಂಟ್ವಾಳ: ಯುವಕನೋರ್ವ ಮನೆಯ ಹಿಂಬದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತಡರಾತ್ರಿ ಬಂಟ್ವಾಳ ತಾಲೂಕಿ ಸರಪಾಡಿ ಗ್ರಾಮದ ಪೆರ್ಲ ದರ್ಖಾಸು ಬಳಿ ಬೆಳಕಿಗೆ ಬಂದಿದೆ.

ಪೆರ್ಲ ದರ್ಖಾಸು ನಿವಾಸಿ ಕೃಷ್ಣಪ್ಪ ನಾಯ್ಕ್ ಅವರ ಪುತ್ರ ವಿನೋದ್ ನಾಯ್ಕ್(33) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ವಿನೋದ್  ಕೂಲಿ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದು, ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.  ಅವಿವಾಹಿತನಾಗಿದ್ದ ವಿನೋದ್ ತಂದೆ- ತಾಯಿ, ಅಕ್ಕ ಹಾಗೂ ತಮ್ಮನನ್ನು ಅಗಲಿದ್ದಾನೆ.

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮೃತ ಯುವಕನ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ