ಬಂಟ್ವಾಳ : ಮೂಡೂರು-ಪಡೂರು ಜೋಡುಕೆರೆ ಕಂಬಳದ ಪಲಿತಾಂಶ ಪ್ರಕಟ; ಇಲ್ಲಿದೆ ವಿವರ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:
ಕನೆಹಲಗೆ: 09 ಜೊತೆ
ಅಡ್ಡಹಲಗೆ: 04 ಜೊತೆ
ಹಗ್ಗ ಹಿರಿಯ: 15 ಜೊತೆ
ನೇಗಿಲು ಹಿರಿಯ: 29 ಜೊತೆ
ಹಗ್ಗ ಕಿರಿಯ: 20ಜೊತೆ
ನೇಗಿಲು ಕಿರಿಯ: 105 ಜೊತೆ
ಒಟ್ಟು ಕೋಣಗಳ ಸಂಖ್ಯೆ: 182 ಜೊತೆ
ಕನೆಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಅಡ್ಡ ಹಲಗೆ:
ಪ್ರಥಮ: ಅಲ್ಲಿಪಾದೆ ಪೆರಿಯಾರ್ ಮಿಂಗಲ್ ಸೇನ್
ಹಲಗೆ ಮುಟ್ಟಿದವರು:ಭಟ್ಕಳ ಹರೀಶ್
ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ”
ಓಡಿಸಿದವರು:ಕಾವೂರ್ ತೋಟ ಸುದರ್ಶನ್
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ದಿನಕರ್ ಬಿ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್
ನೇಗಿಲು ಹಿರಿಯ:
ಪ್ರಥಮ:ನೂಜಿಪ್ಪಡಿ ಡಾ.ಪ್ರವೀಣ್ ಹೊಳ್ಳ “ಬಿ”
ಓಡಿಸಿದವರು: ನಕ್ರೆ ಪವನ್ ಮಡಿವಾಳ
ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ
ಓಡಿಸಿದವರು:ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ:
ಪ್ರಥಮ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಬಿ”
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ:ನಿಟ್ಟೆ ಹೊಸವಕ್ಲು ಸುರೇಶ ಕೋಟ್ಯಾನ್ “ಬಿ”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್.