ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ : ವಿದ್ಯಾರ್ಥಿನಿ ಬಗ್ಗೆ ಮೆಸೇಜ್ ಮಾಡಿ ಅವಮಾನಿಸಿದ ಶಿಕ್ಷಕ ; ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ..!

Twitter
Facebook
LinkedIn
WhatsApp
ಬೆಳ್ತಂಗಡಿ : ವಿದ್ಯಾರ್ಥಿನಿ ಬಗ್ಗೆ ಮೆಸೇಜ್ ಮಾಡಿ ಅವಮಾನಿಸಿದ ಶಿಕ್ಷಕ ; ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ..!

ಬೆಳ್ತಂಗಡಿ: ತನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಚಿತ್ರಕಲಾ ಶಿಕ್ಷಕ ಮೆಸೇಜ್ ಮಾಡಿ ಅವಮಾನಿಸಿದ್ದರಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ (Self Harming) ತಾಲೂಕಿನಲ್ಲಿ ನಡೆದಿದೆ. ವಿಷ ಸೇವಿಸಿ ಅಸ್ವಸ್ಥಗೊಂಡು ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾಳೆ.

ಧರ್ಮಸ್ಥಳದ ನಿವಾಸಿ, ಖಾಸಗಿ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ (16) ಮೃತಳಾಗಿದ್ದಾಳೆ. ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಅವಮಾನ ಮಾಡುವ ರೀತಿಯಲ್ಲಿ ಮೆಸೇಜ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ವಿಷಯ ತಿಳಿದ ನಂತರ ತಾಯಿಯೊಂದಿಗೆ ವಿದ್ಯಾರ್ಥಿನಿ ಶಾಲೆಗೆ ತೆರಳಿ ವಿಚಾರಿಸಿದ್ದಾಳೆ.

ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣವನ್ನು ಅಂಗಡಿಯಿಂದ ಖರೀದಿ ಮಾಡಿ ತಂದಿದ್ದಾಳೆ. ನಂತರ ಶಾಲೆಯಲ್ಲಿ ಇಲಿ ಪಾಷಾಣ ಸೇವಿಸಿದ್ದಳು. ಇದರಿಂದ ಅಸ್ವಸ್ಥಳಾದ ಆಕೆಯನ್ನು ತಕ್ಷಣ ಶಾಲೆಯ ಶಿಕ್ಷಕರು ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾಳೆ.

 

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ IPC 354D,509,POSO Act 12 ,75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹೀಗಾಗಿ ಶಿಕ್ಷಕ ರೂಪೇಶ್ ಪೂಜಾರಿಯನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಧರ್ಮಸ್ಥಳ ಪೊಲೀಸರು ಹಾಜರುಪಡಿಸಿದ್ದು, ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಆರೋಪಿ ಶಿಕ್ಷಕ ರೂಪೇಶ್ ಪೂಜಾರಿಗೆ ಶಾಲೆಯ ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist