ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Bharat Jodo Yatra: ಕರ್ನಾಟಕಕ್ಕೆ ರಾಹುಲ್ ಗಾಂಧಿ ಪ್ರವೇಶ; ತಮಿಳುನಾಡು ಗಡಿಯಲ್ಲೇ ಸಿದ್ದರಾಮಯ್ಯ ಸ್ವಾಗತ

Twitter
Facebook
LinkedIn
WhatsApp
Bharat Jodo Yatra: ಕರ್ನಾಟಕಕ್ಕೆ ರಾಹುಲ್ ಗಾಂಧಿ ಪ್ರವೇಶ; ತಮಿಳುನಾಡು ಗಡಿಯಲ್ಲೇ ಸಿದ್ದರಾಮಯ್ಯ ಸ್ವಾಗತ

ಚಾಮರಾಜನಗರ: ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ (Bharat Jodo Yatra) ಶುಕ್ರವಾರ (ಸೆ 30) ಮುಂಜಾನೆ ಕರ್ನಾಟಕವನ್ನು ಪ್ರವೇಶಿಸಿತು. ಹುಲಿ ಸಂರಕ್ಷಿತ ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ತಮಿಳುನಾಡಿನ ಗುಡಲೂರಿನಿಂದ ಕರ್ನಾಟಕದ ಗುಂಡ್ಲುಪೇಟೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  (Rahul Gandhi) ವಾಹನದಲ್ಲಿ ಬಂದರು.

ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih), ಅರಣ್ಯದಲ್ಲಿಯೇ ಕಾರು ನಿಲ್ಲಿಸಿ ರಾಹುಲ್​ ಗಾಂಧಿ ಅವರನ್ನು ಸ್ವಾಗತಿಸಿದರು.

ಕಾಂಗ್ರೆಸ್ ನಾಯಕರಿಗೆ ಅರಣ್ಯ ಇಲಾಖೆಯು ಕಾರಿನಲ್ಲಿ ತೆರಳಲು ಅವಕಾಶ ನೀಡಿತ್ತು. ರಾಹುಲ್​ ಗಾಂಧಿ ಮತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಗುಂಡ್ಲುಪೇಟೆಗೆ ಬಂದರು.

ರಾಹುಲ್ ಗಾಂಧಿ ಅವರನ್ನು ಕೆಕ್ಕೆನಹಳ್ಳಿಯ ಕರ್ನಾಟಕ ಗಡಿಯಲ್ಲೇ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಸ್ವಾಗತಿಸಿದರು. ಈ ವೇಳೆ ಮಹದೇವಪ್ಪ, ಜಾರ್ಜ್, ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು. ಮತ್ತೊಂದೆಡೆ ರಾಹುಲ್ ಗಾಂಧಿ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೇದಿಕೆಯ ಬಳಿಯೇ ಕಾಯುತ್ತಿದ್ದರು. ಗುಂಡ್ಲುಪೇಟೆಯಿಂದ ಕೆಕ್ಕೇನಹಳ್ಳಿ ಸುಮಾರು 25 ಕಿಮೀ ದೂರವಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ