ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

10 ಮಂದಿಯನ್ನು ಸಾವಿನ ದವಡೆಗೆ ನೂಕಿದ ಆರೋಪಿಯೂ ದಾಳಿ ವೇಳೆ ಸಾವು

Twitter
Facebook
LinkedIn
WhatsApp
New Project 2023 01 23T071331.309

California Shooting: ಕ್ಯಾಲಿಫೋರ್ನಿಯಾ ಡ್ಯಾನ್ಸ್ ಕ್ಲಬ್​ನಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆರೋಪಿಯು ದಾಳಿ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ ನಗರದಲ್ಲಿ ಚೀನೀಸ್ ಲೂನಾರ್ ನ್ಯೂ ಇಯರ್ ಆಚರಣೆ ನಡೆಯುತ್ತಿರುವ ವೇಳೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದರು. ಚೀನಾದ ಲೂನಾರ್ ನ್ಯೂ ಇಯರ್ ಆಚರಣೆಯಲ್ಲಿ 60 ಸಾವಿರಕ್ಕೂ ಹೆಚ್ಚು ಮಂದಿ ಸೇರಿದ್ದರು. ಸದ್ಯಕ್ಕೆ ತಿಳಿದುಬಂದಿರುವ ಮಾಹಿತಿ ಪ್ರಕಾರ, ಸಾವು, ನೋವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಲಾಸ್ ಏಂಜಲೀಸ್ ಟೈಮ್ಸ್ ವರದಿ ಮಾಡಿದೆ.

ಈ ರೆಸ್ಟೋರೆಂಟ್​ನ ಡ್ಯಾನ್ಸ್ ಕ್ಲಬ್​ನಲ್ಲಿ ಗುಂಡಿನ ಸದ್ದು ಕೇಳಿಬಂದಿತ್ತು. ಇತ್ತೀಚಿನ ದಿನಗಳಲ್ಲಿ ಅಮೆರಿಕದಲ್ಲಿ ಗುಂಡಿನ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ಚಿತ್ರಮಂದಿರ, ಶಾಲೆ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಹಲವು ಮುಗ್ಧ ಜೀವಗಳು ಬಲಿಯಾಗುತ್ತಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ