ಬುಧವಾರ, ಡಿಸೆಂಬರ್ 18, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Canara bank recruitment : ಕೆನರಾ ಬ್ಯಾಂಕ್ ಉದ್ಯೋಗಾವಕಾಶ - ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ ; ಇಲ್ಲಿದೆ ವಿವರ

Twitter
Facebook
LinkedIn
WhatsApp
Canara bank recruitment : ಕೆನರಾ ಬ್ಯಾಂಕ್ ಉದ್ಯೋಗಾವಕಾಶ - ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ ; ಇಲ್ಲಿದೆ ವಿವರ

Canara Bank Recruitment : ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್​ ಆದ ಕೆನರಾ ಬ್ಯಾಂಕ್​​ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಪ್ರೊಬೇಶನರಿ ಆಫೀಸರ್/ ಮ್ಯಾನೇಜ್​ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 21, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ಹುಡುಕಾಟದಲ್ಲಿದ್ದರೆ ಈಗಲೇ ಅರ್ಜಿ ಹಾಕಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೆನರಾ ಬ್ಯಾಂಕ್​​
ಹುದ್ದೆಪ್ರೊಬೇಶನರಿ ಆಫೀಸರ್/ ಮ್ಯಾನೇಜ್​ಮೆಂಟ್ ಟ್ರೈನಿ
ಒಟ್ಟು ಹುದ್ದೆ500
ವಿದ್ಯಾರ್ಹತೆಪದವಿ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಆಗಸ್ಟ್ 21, 2023 (ನಾಳೆ)

ಶೈಕ್ಷಣಿಕ ಅರ್ಹತೆ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.

 ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PwBD ಅಭ್ಯರ್ಥಿಗಳು- 10 ವರ್ಷ

ಅರ್ಜಿ ಶುಲ್ಕ:
SC/ST/PwD ಅಭ್ಯರ್ಥಿಗಳು- 175 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 850 ರೂ.
ಪಾವತಿಸುವ ಬಗೆ- ಆನ್​ಲೈನ್

ವೇತನ:
ನಿಗದಿಪಡಿಸಿಲ್ಲ.

ಆಯ್ಕೆ ಪ್ರಕ್ರಿಯೆ:
ಪೂರ್ವಭಾವಿ ಪರೀಕ್ಷೆ
ಮುಖ್ಯ ಪರೀಕ್ಷೆ
ಸಂದರ್ಶನ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist