ಶುಕ್ರವಾರ, ಮಾರ್ಚ್ 29, 2024
ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಾಕ್‌ಡೌನ್ ವೇಳೆ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ದಂಡ ಕಟ್ಟಿ ಬಿಡುವಂತೆ ಹೈಕೋರ್ಟ್ ಆದೇಶ

ಲಾಕ್‌ಡೌನ್ ವೇಳೆ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ದಂಡ ಕಟ್ಟಿ ಬಿಡುವಂತೆ ಹೈಕೋರ್ಟ್ ಆದೇಶ

ಕೊರೊನಾ ಸೋಂಕನ್ನು ಲಾಕ್​ ಮಾಡಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ.

ಇನ್ನು ಮುಂದೆ ನಿವೃತ್ತ ಭದ್ರತಾ ಸಿಬ್ಬಂದಿಗಳು ತಾವು ಕೆಲಸ ಮಾಡಿದ ಸಂಸ್ಥೆಗಳ ಮಾಹಿತಿಯನ್ನು ಸಾರ್ವಜನಿಕವಾಗಿ ಹ0ಚಿ ಕೊಳ್ಳುವಂತಿಲ್ಲ!!

ವೈದ್ಯಕೀಯ ಸಿಬ್ಬಂದಿಗಳ ವಿರುದ್ಧ ನಡೆಯುವ ದೌರ್ಜನ್ಯದ ವಿರುದ್ಧ ಕಠಿಣ ನೂತನ ಕಾನೂನಿನ ಅಗತ್ಯ ಇದೆ : ಐಎಂಎ

ಕೇಂದ್ರ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದ್ದು, ಅದರ ಪ್ರಕಾರ ನಿವೃತ್ತಿ ಹೊಂದಿದ ಭದ್ರತಾ ಸಿಬ್ಬಂದಿಗಳು ಸರ್ಕಾರದ ಅನುಮತಿ ವಿನಹ ತಾವು ಕೆಲಸ ಮಾಡಿದ ಸಂಸ್ಥೆಗಳ ಮಾಹಿತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವಂತೆ ಇಲ್ಲ ಎಂದು ಹೊಸ ನೀತಿಯನ್ನು ಮಾಡಿದೆ.