ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಖ್ಯಾತ ಮಾಡೆಲ್ ಮನೆಯಲ್ಲಿ ಭೂತ: ಫೋಟೋ ಹಂಚಿಕೊಂಡ ಕಿಮ್

Twitter
Facebook
LinkedIn
WhatsApp
30

ಜಗತ್ತಿನ ಖ್ಯಾತ ಮಾಡೆಲ್ (Model) ಕಿಮ್ ಕರ್ದಾಶಿಯನ್ ಅಚ್ಚರಿಯ ಸಂಗತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಾಡೆಲ್ ಜಗತ್ತಿನ ಅತ್ಯಂತ ಶ್ರೀಮಂತೆ ಮತ್ತು ಹಲವಾರು ಉತ್ಪನ್ನಗಳಿಗೆ ರೂಪದರ್ಶಿಯಾಗಿರುವ ಕಿಮ್ (Kim Kardashian), ಆಘಾತಕಾರಿ ಸಂಗತಿಯನ್ನು ಫೋಟೋ ಸಮೇತ ಹಂಚಿಕೊಂಡಿದ್ದು, ಅಭಿಮಾನಿಗಳು ಕಿಮ್‌ಗೆ ಧೈರ್ಯ ನೀಡಿದ್ದಾರೆ. ಇಂತಹ ಫೋಟೋಗಳನ್ನು ಶೇರ್ ಮಾಡುವ ಬದಲು ನಿಮ್ ಹಾಟ್ ಫೋಟೋಗಳನ್ನು ಹಂಚಿಕೊಂಡು ಸಂಭ್ರಮಿಸಿ ಎಂದಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಕಿಮ್ ಮಿರರ್ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಕನ್ನಡಿ ಎದುರು ನಿಂತುಕೊಂಡು ತಮ್ಮದೇ ಮೊಬೈಲ್ ನಲ್ಲಿ ಸೆಲ್ಫಿ (Selfie) ತೆಗೆದುಕೊಂಡಿದ್ದರು. ವಾರದ ಬಳಿಕ  ಆ ಫೋಟೋ ನೋಡಿದಾಗ ಕಿಮ್ ಆತಂಕಗೊಂಡಿದ್ದಾರೆ. ತಮ್ಮ ಹಿಂದೆ ಇರುವವರು ಯಾರು ಎಂದು ಅಚ್ಚರಿಯಿಂದ ನೋಡಿದ್ದಾರೆ. ಅಂದು ಮನೆಯಲ್ಲಿ ಒಬ್ಬರೇ ಇದ್ದರೂ, ಇನ್ನೊಬ್ಬರು ಯಾರು ಎಂದು ಫೋಟೋವನ್ನು ಝೂಮ್ ಮಾಡಿ ನೋಡಿದಾಗ ಅದು ಭೂತವೆಂದು (Ghost) ಗೊತ್ತಾಗಿದೆಯಂತೆ.

ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿಮ್, ತಮ್ಮ ಆತಂಕವನ್ನು ವ್ಯಕ್ತ ಪಡಿಸಿದ್ದಾರೆ. ಕಿಮ್ ಅಭಿಮಾನಿಗಳು ಅದಕ್ಕೆ ಅನೇಕ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಅದು ನಿಮ್ಮದೇ ನೆರಳು ಯಾವುದೇ ಭೂತ ಇಲ್ಲವೆಂದು ಒಬ್ಬರು ಕಾಮೆಂಟ್ ಮಾಡಿದ್ದರೆ, ಇನ್ನೊಬ್ಬರು ಚರ್ಚೆಗೆ ಹೋಗಿ ಬನ್ನಿ ಸರಿ ಹೋಗುತ್ತದೆ ಎಂದು ಸಲಹೆಯನ್ನು ನೀಡಿದ್ದಾರೆ. ಭೂತ, ದೆವ್ವ ಯಾವುದೂ ಇರುವುದಿಲ್ಲ, ದಯವಿಟ್ಟು ಆರಾಮಾಗಿ ಇರಿ ಎಂದು ಅನೇಕರು ಆ ಫೋಟೋಗೆ ಕಾಮೆಂಟ್ ಮಾಡಿದ್ದಾರೆ.

ಕಿಮ್ ಪೋಸ್ಟ್ ಮಾಡಿರುವ ಫೋಟೋಗೆ 30 ಲಕ್ಷಕ್ಕೂ ಅಧಿಕ ಅಭಿಮಾನಿಗಳ ಲೈಕ್ ಮಾಡಿದ್ದಾರೆ. ಮೂವತ್ತು ಸಾವಿರಕ್ಕೂ ಹೆಚ್ಚು ಕಾಮೆಂಟ್ ಮಾಡಿ, ಧೈರ್ಯ ತುಂಬಿದ್ದಾರೆ. ಕಿಮ್ ಅತ್ಯಂತ ಪ್ರಭಾವಿತ ಮಾಡೆಲ್. ಅವರ ಇನ್ಸ್ಟಾ ಪೇಜ್ ಅನ್ನು 36 ಕೋಟಿ ಜನರು ಫಾಲೋ ಮಾಡುತ್ತಾರೆ. ಅಲ್ಲದೇ, ಜನಪ್ರಿಯ ಉದ್ಯಮಿ ಕೂಡ ಅವರಾಗಿದ್ದಾರೆ.

ತಮನ್ನಾ ಭಾರತೀಯ ಚಿತ್ರರಂಗದ ಶಕೀರಾ: ಸೆಕ್ಸಿ ಸ್ಟೆಪ್ ಹಾಕಿದ್ದಕ್ಕೆ ಬಿರುದು

ಜನಿಕಾಂತ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾದಲ್ಲಿ ನಟಿ ತಮನ್ನಾ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಕಾವಾಲ ಹಾಡಿಗೆ ಸೆಕ್ಸಿ ಸ್ಟೆಪ್ (Sexy Step) ಹಾಕಿದ್ದಾರೆ. ಕರ್ಲಿ ಹೇರ್ ಸ್ಟೈಲ್ ನಲ್ಲಿ ಬ್ಯೂಟಿಫುಲ್ ಆಗಿ ಕಂಡಿದ್ದಾರೆ. ಹಾಗಾಗಿ ತಮನ್ನಾ ಅಭಿಮಾನಿಗಳು ಅವರನ್ನು ಹಾಲಿವುಡ್ ನ ಖ್ಯಾತ ಪಾಪ್ ಗಾಯಕಿ ಶಕೀರಾಗೆ (Shakira) ಹೋಲಿಕೆ ಮಾಡುತ್ತಿದ್ದಾರೆ. ಥೇಟ್ ನೀವು ಆ ಹಾಡಿನಲ್ಲಿ ಶಕೀರಾ ರೀತಿಯಲ್ಲೇ ಕಾಣುತ್ತೀರಿ ಎಂದು ಹೋಲಿಕೆ ಮಾಡಿದ್ದಾರೆ.

ಈಗಾಗಲೇ ರಿಲೀಸ್ ಆಗಿರುವ ಈ ಹಾಡಿಗೆ ಲಕ್ಷಾಂತರ ಜನರು ಹುಕ್ ಸ್ಟೆಪ್ (Hook Step) ಹಾಕಿದ್ದಾರೆ. ಭಾರತದಾದ್ಯಂತ ಈ ಹಾಡಿಗೆ ಕುಣಿದು, ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾಗೆ ಅಪ್ ಲೋಡ್ ಮಾಡುತ್ತಿದ್ದಾರೆ. ಅಲ್ಲದೇ ತಮನ್ನಾ ಅವರು ಅನುಕರಣೆ ಮಾಡಿದಂತೆ ಸಾವಿರಾರು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಬೋಲ್ಡ್ ಪಾತ್ರಗಳ ಮೂಲಕ ಸಾಕಷ್ಟು ಸುದ್ದಿಯಲ್ಲಿರುವ ನಟಿ ತಮನ್ನಾ ಜೈಲರ್ (Jailer) ಸಿನಿಮಾದಲ್ಲೂ ಅದನ್ನು ಮುಂದುವರೆಸಿದ್ದಾರೆ. ಜೈಲರ್ ಸಿನಿಮಾದ  ಕಾವಾಲ ಹಾಡಿನಲ್ಲಿ ನಟಿ ಮೈಚಳಿ ಬಿಟ್ಟು ಕುಣಿದಿದ್ದಾರೆ. ತಮನ್ನಾ (Tamannaah) ಮೈಮಾಟಕ್ಕೆ ಅಭಿಮಾನಿಗಳು ಸುಸ್ತಾಗಿದ್ದಾರೆ.

ರಜನಿಕಾಂತ್ (Rajinikanth) ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಸಿನಿಮಾ ಇದಾಗಿದ್ದು, ಶೂಟಿಂಗ್ ಕಂಪ್ಲೀಟ್ ಆಗಿದೆ. ಮೊನ್ನೆಯಷ್ಟೇ ಈ ಸಿನಿಮಾದ ಡಬ್ಬಿಂಗ್ ಕಾರ್ಯದಲ್ಲೂ ಶಿವರಾಜ್ ಕುಮಾರ್ ಭಾಗಿಯಾಗಿದ್ದರು. ಸಿನಿಮಾದ ಪ್ರಚಾರಕ್ಕೂ ಮುನ್ನ, ಸಿನಿಮಾದ ಮೊದಲ ಹಾಡನ್ನು (Song) ಚಿತ್ರತಂಡ ರಿಲೀಸ್ ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಾಡನ್ನು ಅಭಿಮಾನಿಗಳು ಸವಿದಿದ್ದಾರೆ.

ಜೈಲರ್ ಸಿನಿಮಾದ ಹಾಡು ಯಾವಾಗ ಎಂದು ರಜನಿಕಾಂತ್ ಅಭಿಮಾನಿಗಳು ಕೇಳುತ್ತಿದ್ದರು. ಬೇಗ ಹಾಡು ರಿಲೀಸ್ ಮಾಡಿ ಎನ್ನುವುದು ಅವರ ಆಗ್ರಹ ಕೂಡ ಆಗಿತ್ತು. ಕೊನೆಗೂ ಚಿತ್ರತಂಡ ಅಭಿಮಾನಿಗಳ ಧ್ವನಿಗೆ ಸ್ಪಂದಿಸಿದೆ. ಮೊದಲ ಹಾಡನ್ನು ರಿಲೀಸ್ ಮಾಡುವ ಮೂಲಕ ಅಭಿಮಾನಿಗಳನ್ನು ಕುಣಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist