ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೈತ್ರಾ ಕುಂದಾಪುರ ​ಆಡಿಯೋ ಬಹಿರಂಗ..?

Twitter
Facebook
LinkedIn
WhatsApp
ಚೈತ್ರಾ ಕುಂದಾಪುರ ​ಆಡಿಯೋ ಬಹಿರಂಗ..?

ಬೆಂಗಳೂರು, ಸೆ.16: ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಹಣ ಪಡೆದ ವಂಚನೆ ಎಸಗಿದ ಪ್ರಕರಣ ಸಂಬಂಧ ಆರೋಪಿಗಳಾದ ಚೈತ್ರಾ ಕುಂದಾಪುರ (Chaitra Kundapur) ಮತ್ತು ಗ್ಯಾಂಗ್ ಕೃತ್ಯ ಎಸಗಲು ಸ್ಕ್ರಿಪ್ಟ್​​ಗೆ ತಕ್ಕಂತೆ ಅಗ್ಗಾಗ ಲೊಕೋಶನ್​ಗಳನ್ನು ಬದಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ ನಿನ್ನೆ ಕೆಲವೆಡೆ ಸ್ಥಳ ಮಹಜರು ನಡೆಸಿದ ಸಿಸಿಬಿ ಪೊಲೀಸರು ಇಂದು ಮತ್ತೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಈ ನಡುವೆ ಚೈತ್ರಾ ಕಬಾಬ್ ಗ್ಯಾಂಗ್ ಡೀಲಿಂಗ್​ ನಡೆಸಿದ ಆಡಿಯೋ ಬಹಿರಂಗವಾಗಿದೆ.

ಪ್ರಸಾದ ಮತ್ತು ಚೈತ್ರಾ ನಡುವಿನ ಆಡಿಯೋ ಸಂಭಾಷಣೆ ಇದಾಗಿದೆ. ಅಲ್ಲದೆ, ಈ ಸಂಭಾಷಣೆ ವೇಳೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಪ್ರಸಾದ್ ಚೈತ್ರಾಗೆ ಪರಿಚಯಿಸಿದ್ದಾನೆ. 

ಕೃತ್ಯಕ್ಕೆ ಲೊಕೇಶನ್ ಬದಲಾಯಿಸುತ್ತಿದ್ದ ಚೈತ್ರಾ ಆ್ಯಂಡ್ ಗ್ಯಾಂಗ್

ಕೃತ್ಯಕ್ಕೆ ಆಗಾಗ ಲೊಕೇಶನ್​ ಬದಲಿಸುತ್ತಿದ್ದ ಹಿನ್ನೆಲೆ ನಿನ್ನೆ ಆರೋಪಿಗಳನ್ನು ಮೂರು ಸ್ಥಳಗಳಿಗೆ ಕರೆದೊಯ್ದು ಮಹಜರು ನಡೆಸಿದ ಸಿಸಿಬಿ ಪೊಲೀಸರು, ಇಂದು ಮತ್ತೆ ಹಲವೆಡೆ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ.

ಮಂಗಮ್ಮನಪಾಳ್ಯ ದಲ್ಲಕರುವ ಗೋವಿಂದ ಬಾಬು ಪೂಜಾರಿ ಕಚೇರಿ, ವಿಜಯನಗರದಲ್ಲಿರುವ ಅಭಿನವ ಹಾಲಶ್ರೀ ನಿವಾಸ, ಕೆ.ಕೆ ಗೆಸ್ಟ್ ಹೌಸ್ ಸೆಕೆಂಡ್ ಫ್ಲೋರ್​​ನಲ್ಲಿರುವ 207 ನಂಬರ್ ರೂಮ್ ಅನ್ನು ನಿನ್ನೆ ಮಹಜರು ನಡೆಸಲಾಗಿದೆ.

ಗೋವಿಂದ ಬಾಬು ಪೂಜಾರಿ ಕಚೇರಿಯಲ್ಲಿ ಮೀಟಿಂಗ್ ನಡೆಸಿ ಆರೋಪಿ ಗಗನ್ ಅಲ್ಲಿಂದಲೇ ಹಣ ತೆಗೆದುಕೊಂಡು ಹೋಗಿರುವುದು ತಿಳಿದುಬಂದಿದೆ. ಅಭಿನವ ಹಾಲಶ್ರೀ ಅವರು ವಿಜಯನಗರ ನಿವಾಸದಲ್ಲೇ ಒಂದೂವರೆ ಕೋಟಿ ಪಡೆದ್ದು, ಕೆ.ಕೆ.ಗೆಸ್ಟ್ ಹೌಸ್​ನಲ್ಲಿ ಹಲವು ಬಾರಿ ಮೀಟಿಂಗ್ ನಡೆದಿತ್ತು. ಕಬಾಬ್ ವ್ಯಾಪಾರಿ ಚನ್ನಾ ನಾಯ್ಕ್ ಚುನಾವಣ ಸಮಿತಿ ಸದಸ್ಯ ಎಂದು ಭೆಟಿಯಾಗಿದ್ದು ಇಲ್ಲೇ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ