ಭಾನುವಾರ, ಜನವರಿ 26, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Chaitra Vasudevan: 6 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ!

Twitter
Facebook
LinkedIn
WhatsApp
Chaitra Vasudevan: 6 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ!

ನಿರೂಪಕಿ, ಬಿಗ್ ಬಾಸ್ ಸ್ಪರ್ಧಿ (Bigg Boss Kannada) ಚೈತ್ರಾ ವಾಸುದೇವನ್ Chaitra Vasudevan ಅವರು ತಮ್ಮ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್‌ವೊಂದನ್ನ ಕೊಟ್ಟಿದ್ದಾರೆ. 6 ವರ್ಷಗಳ ದಾಂಪತ್ಯಕ್ಕೆ ನಟಿ Chaitra Vasudevan ಅವರು ಅಂತ್ಯ ಹಾಡಿದ್ದಾರೆ. ತಮ್ಮ ಡಿವೋರ್ಸ್ (Divorce) ಬಗ್ಗೆ ನಟಿ ಇದೀಗ ಮೌನ ಮುರಿದಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ನಟಿ ಸೋಷಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದಾರೆ.

Chaitra Vasudevan: 6 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ!

ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಕುಂದಾಪುರದ ಹುಡುಗಿ ಚೈತ್ರಾ ಜೊತೆ ಸತ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಿನಿಮಾ ಕಾರ್ಯಕ್ರಮದ ನಿರೂಪಣೆ, ಬಿಗ್ ಬಾಸ್ ಮನೆಗೆ ಕಾಲಿಟ್ಟ ಚೈತ್ರಾ ಅಭಿಮಾನಿಗಳ ಗಮನ ಸೆಳೆದರು.

252054160 427785375374871 6190960092983717849 n

ನನ್ನ ಕೆರಿಯರ್‌ಗೆ ಪತಿ ಕುಟುಂಬದ ಬೆಂಬಲವಿದೆ ಎಂದು ನಟಿ ಹೇಳಿದ್ದರು. ಚೆನ್ನಾಗಿದ್ದ ಸಂಸಾರದಲ್ಲಿ ಅದು ಏನಾಯ್ತೋ ಏನೋ ಈಗ ನಿರೂಪಕಿ ಚೈತ್ರಾ-ಸತ್ಯ ಅವರ ದಾಂಪತ್ಯಕ್ಕೆ ಬ್ರೇಕ್ ಬಿದ್ದಿದೆ. ಇಬ್ಬರು ಡಿವೋರ್ಸ್ ಪಡೆದು ತಮ್ಮ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಡಿವೋರ್ಸ್ ಪಡೆದು ಹಲವು ತಿಂಗಳುಗಳ ನಂತರ ನಟಿ ಬಾಯ್ಬಿಟ್ಟಿದ್ದಾರೆ.

ಇತ್ತೀಚೆಗೆ ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಡಿವೋರ್ಸ್ ವಿಚಾರಗಳನ್ನು ಘೋಷಿಸುತ್ತಿದ್ದಾರೆ. ಇದೀಗ ಚೈತ್ರಾ ಕೂಡ ಅದನ್ನೇ ಮಾಡಿದ್ದಾರೆ. ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನುಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಇನ್ಸ್ಟಾಗ್ರಾಂ ಖಾತೆಯಲ್ಲಿ ಚೈತ್ರಾ ವಾಸುದೇವನ್ ಬರೆದುಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಶಾಕ್‌ ಕೊಟ್ಟಿದ್ದಾರೆ.

Chaitra Vasudevan: 6 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ!
ಮಾಸ್ಟರ್ ಆನಂದ್ ಪುತ್ರಿಯ ಹೆಸರಲ್ಲಿ ವಂಚನೆ : ಆರೋಪಿ ನಿಶಾ ಜೈಲಿಂದ ರಿಲೀಸ್

ಟ ಮಾಸ್ಟರ್ ಆನಂದ್ (Master Anand) ಪುತ್ರಿಯ ಹೆಸರಲ್ಲಿ ವಂಚನೆ ಮಾಡಿದ್ದ ಆರೋಪಿ ನಿಶಾ ನರಸಪ್ಪ (Nisha Narsappa) ಜೈಲಿನಿಂದ ಬಿಡುಗಡೆಯಾಗಿದ್ದಾಳೆ. ಹದಿನಾಲ್ಕು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಿಶಾ, ಆದ್ರೆ ನಿಶಾ ವಿರುದ್ಧ ಹರಿದು ಬರುತ್ತಿರೋ ದೂರಿನ ಸುರಿಮಳೆ ಮಾತ್ರ ನಿಂತಿಲ್ಲ. ಸಾಲು-ಸಾಲು ದೂರುಗಳು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುತ್ತಿದ್ದು, ಆಕೆಯ ಮೋಸ ಮಾಡುವ ಮನಸ್ಸಿನ ಒಂದೊಂದೇ ಮುಖಗಳು ತೆರೆದುಕೊಳ್ತಿವೆ.

ದೊಡ್ದ-ದೊಡ್ಡ ಸ್ಟಾರ್‌ಗಳ ಹೆಸರು ಬಳಸಿಕೊಳ್ಳುತ್ತಿದ್ದ ನಿಶಾ, ದಿ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹೆಸ್ರನ್ನೂ ಬಿಟ್ಟಿಲ್ಲ. ಅಪ್ಪುಗೆ ಟ್ರಿಬ್ಯೂಟ್ ಸಾಂಗ್ ಮಾಡ್ತಿದ್ದೀವಿ, ಅದ್ರಲ್ಲಿ ನಿಮ್ಮ ಮಕ್ಕಳನ್ನ ಕುಣಿಸ್ತೀವಿ ಅಂತಲೂ ಹಲವರಿಂದ ಹಣ ಪಡೆದಿರೋ ಆರೋಪ ಈಗ ಕೇಳಿ ಬಂದಿದೆ. ಅಲ್ಲದೇ ಶಿವರಾಜ್ ಕುಮಾರ್ (Shivarajkumar), ವಿಜಯರಾಘವೇಂದ್ರ ಸೇರಿದಂತೆ ಹಲವು ಸಿನಿಮಾ ನಟರ ಸಿನಿಮಾಗಳಲ್ಲಿ ಚಾನ್ಸ್ ಕೊಡಿಸೋದಾಗಿಯೂ ಹಣ ಪಡೆದು ವಂಚಿಸಿದ್ದಾಳೆ ಅನ್ನೋ ಸಾಲು ಸಾಲು ಆರೋಪಗಳು ನಿಶಾ ವಿರುದ್ದ ಕೇಳಿ ಬರ್ತಿವೆ.

ಈವರೆಗೆ ಆನ್ಲೈನ್, ವಾಟ್ಸಪ್ ಹಾಗೂ ನೇರವಾಗಿ ಠಾಣೆಯಲ್ಲಿ ದಾಖಲಾದ ದೂರುಗಳು ಸೇರಿ 130ಕ್ಕೂ ಹೆಚ್ಚು ಜನರಿಂದ ಕಂಪ್ಲೇಟ್‌ಗಳು ಬಂದಿದ್ದು ಲಕ್ಷ-ಲಕ್ಷ ಹಣ ವಂಚಿಸಿದ್ದಾಳೆ ಅಂತಾ ಹೇಳಲಾಗ್ತಿದೆ. ವಂಚನೆ ಮಾಡಿರೋ ಆರೋಪದಡಿ ಅರೆಸ್ಟ್ ಆಗಿದ್ದ ನಿಶಾಗೆ  ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶ ನೀಡಿತ್ತು. ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ಅಡ್ಮಿಷನ್ ಬ್ಯಾರಕ್ ನಲ್ಲಿ ಇರಿಸಲಾಗಿತ್ತು.

ನಿಶಾ ಜೈಲಿನಲ್ಲಿದ್ದಾಗಲೂ ಆಕೆ ಮೇಲಿನ ಆರೋಪಗಳು ಹೆಚ್ಚಾಗುತ್ತಲೇ ಇವೆ. ಇನ್ನೂ ಬಹಳ ಮಂದಿ ದೂರು ನೀಡೋಕೆ ಬರ್ತಿದ್ದಾರೆ. ಈ ನಡುವೆ ಆಕೆಯ ಟೀಂ ಇನ್ಸ್ಟಾಗ್ರಾಮ್ ನಲ್ಲಿ ಎಲ್ಲದಕ್ಕೂ ಉತ್ತರ ಕೊಡ್ತೀವಿ, ಏನೂ ಆಗಿಲ್ಲ. ಹೊಸದಾಗಿ ರಿಜಿಸ್ಟ್ರೇಷನ್ ಮಾಡಿಕೊಳ್ಳೋರು ಮಾಡಿಕೊಳ್ಳಿ ಅಂತಾ ಮತ್ತೆ ಪೋಸ್ಟ್ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist