ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

Twitter
Facebook
LinkedIn
WhatsApp
Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದೆ. ನಿನ್ನೆ ಒಂದೇ ದಿನ 3 ಪದಕಗಳು ಭಾರತದ ಪಾಲಾಗಿದ್ದು. ಒಟ್ಟು 9 ಪದಕಗಳನ್ನು ಗೆದ್ದಿದೆ. ನಿನ್ನೆ 48 ಕೆಜಿ ಮಹಿಳೆಯರ ವಿಭಾಗದಲ್ಲಿ ಸುಶೀಲ ದೇವಿ ಲಿಕ್ಮಾದಂ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು. 60 ಕೆಜಿ ಪುರುಷರ ಜುಡೋ ವಿಭಾಗದಲ್ಲಿ ವಿಜಯ್ ಕುಮಾರ್ ಯಾದವ್ ಕಂಚಿನ ಪದಕ ಪಡೆದುಕೊಂಡಿದ್ದರು.

Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

ಇಂದು ಮಹಿಳೆಯರ 71 ಕೆಜಿ ಮಹಿಳೆಯರ ವಿಭಾಗದಲ್ಲಿ ವೇಯ್ಟ್ಲಿಫ್ಟರ್ ಹರ್ಜಿಂದ್ರ ಕೌರ್ ಶಕ್ತಿ ಪ್ರದರ್ಶಿಸಿ ಕಂಚಿನ ಪದಕದ ಬೇಟೆಯಾಡಿದ್ದಾರೆ. ಭಾರತದ ಹರ್ಜಿಂದರ್ ಕೌರ್ 71 ಕೆಜಿ ಮಹಿಳೆಯರ ವಿಭಾಗದ ವೇಯ್ಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 212 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. 

ಕ್ಲೀನ್ ಮತ್ತು ಜರ್ಕ್ ಸುತ್ತಿನಲ್ಲಿ ಹರ್ಜಿಂದರ್ ಸಿಂಗ್ ತನ್ನ ಎಲ್ಲಾ ಪ್ರಯತ್ನಗಳಲ್ಲಿ ಯಶಸ್ವಿಯಾದರು. ತನ್ನ 3ನೇ ಪ್ರಯತ್ನದಲ್ಲಿ 119 ಕೆಜಿ (93 ಕೆಜಿ, 119 ಕೆಜಿ) ಎತ್ತುವ ಮೂಲಕ ತನ್ನ ಒಟ್ಟು ತೂಕ 212 ಕೆಜಿ ಎತ್ತುವಲ್ಲಿ ಯಶಸ್ವಿಯಾದರು.

Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

ಹರ್ಜಿಂದರ್ ಕೌರ್ ಸ್ನ್ಯಾಚ್‌ ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ 90 ಕೆಜಿ ಎತ್ತುವಲ್ಲಿ ವಿಫಲರಾದರು. 2ನೇ ಸುತ್ತಿನಲ್ಲಿ 90 ಕೆಜಿ ಹಾಗೂ 3ನೇ ಸುತ್ತಿನಲ್ಲಿ ಯಶಸ್ವಿಯಾಗಿ 93 ಕೆಜಿ ಭಾರವನ್ನು ಎತ್ತಿದರು. ನಂತರ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲೇ 113 ಕೆ.ಜಿ ಎತ್ತುವಲ್ಲಿ ಯಶಸ್ವಿಯಾದರು. 2ನೇ ಸುತ್ತಿನಲ್ಲಿ 116 ಕೆಜಿ ಹಾಗೂ 3ನೇ ಸುತ್ತಿನಲ್ಲಿ 119 ಕೆಜಿಯನ್ನು ಯಶಸ್ವಿಯಾಗಿ ಎತ್ತುವ ಮೂಲಕ ಶಕ್ತಿ ಪ್ರದರ್ಶಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ