ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಯಂತ್ರಣ ತಪ್ಪಿ ಕಾರು ಪಲ್ಟಿ; ಮಣಿಪಾಲದ ಖಾಸಗಿ ಆಸ್ಪತ್ರೆಯ ವೈದ್ಯ ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
126

ಮಣಿಪಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮೃತ ವೈದ್ಯರನ್ನು ಸ್ಥಳೀಯ ಮಣಿಪಾಲದ ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ. ಮೂಲತಃ ಅವರು ಬೆಂಗಳೂರಿನವರಾಗಿದ್ದಾರೆ. ಜೊತೆಗಿದ್ದ ಅವರ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಶುಕ್ರವಾರ ರಾತ್ರಿ ಮೂವರು ಗೆಳೆಯರು ಊಟ ಮುಗಿಸಿ ತಮ್ಮ ಫ್ಲ್ಯಾಟ್ ಗೆ ವಾಪಾಸಾಗುತ್ತಿದ್ದ ವೇಳೆ ಹೋಟೆಲ್ ವೊಂದರ ಎದುರುಗಡೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ತಲೆಗೆ ತೀವ್ರಗಾಯಗಳಾಗಿ ಸೂರ್ಯನಾರಾಯಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ