ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳಾ ಕ್ರಿಕೆಟ್​ ಆಟಗಾರ್ತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ರುತುರಾಜ್ ಗಾಯಕ್ವಾಡ್

Twitter
Facebook
LinkedIn
WhatsApp
ruturaj gaikwad utkarsha pawar wedding photos

Ruturaj-Utkarsha marriage: ಚೆನ್ನೈ ಸೂಪರ್‌ ಕಿಂಗ್ಸ್‌ ಸ್ಟಾರ್‌ ಆಟಗಾರ ರುತುರಾಜ್ ಗಾಯಕ್ವಾಡ್ (Ruturaj Gaikwad) ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ.

ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ (Utkarsha Pawar) ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್‌ ನಲ್ಲಿ ಬ್ಯಾಟಿಂಗ್‌ ನಿಂದ ಸ್ಪೋಟಕ ಆಟವನ್ನಾಡಿದ ರುತುರಾಜ್ ಐಪಿಎಲ್‌ ಮುಗಿದ ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

Ruturaj-Utkarsha marriage

ವಿಶೇಷವೆಂದರೆ ರುತ್‌ರಾಜ್‌ ಅವರ ಪತ್ನಿ ಕೂಡ ಕ್ರಿಕೆಟಿ ಆಟಗಾರ್ತಿ ಆಗಿದ್ದು, 24 ವರ್ಷದ ಉತ್ಕರ್ಷ ದೇಶಿಯ ತಂಡದಲ್ಲಿ ಆಡಿದ್ದಾರೆ. ಮಹಾರಾಷ್ಟ್ರದ ಪರವಾಗಿ ದೇಶಿಯ ಟೂರ್ನಿಯಲ್ಲಿ ಉತ್ಕರ್ಷ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಚೆನ್ನೈ ಐಪಿಎಲ್‌ ಟ್ರೋಫಿ ಗೆದ್ದ ಬಳಿಕ ಮೈದಾನದಲ್ಲಿ ರುತ್‌ ರಾಜ್‌  ಹಾಗೂ ಧೋನಿ ಅವರೊಂದಿಗೆ ಫೋಟೋಗೆ ಪೋಸ್‌ ಕೊಟ್ಟು ಅದನ್ನು ಪೋಸ್ಟ್‌ ಮಾಡಿದ್ದರು.

Ruturaj-Utkarsha marriage

ತಮ್ಮ ಮದುವೆಯ ಫೋಟೋಗಳನ್ನು ಹಂಚಿಕೊಂಡಿರುವ ರುತ್‌ರಾಜ್ “From the pitch to the altar, our journey begins!” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್ ಮತ್ತು ಉಮ್ರಾನ್ ಮಲಿಕ್ ಹಾಗೂ ಇತರ ಆಟಗಾರರು ಕಮೆಂಟ್‌ ಮಾಡಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್ ನ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ