ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

CSK ಬ್ಯಾನ್ ಮಾಡಿ: ತಮಿಳುನಾಡು ಶಾಸಕ

Twitter
Facebook
LinkedIn
WhatsApp
272256670 3127977344144440 9102621463924423317 n 1

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ (Chennai Super Kings) ಯಾವುದೇ ಸ್ಥಳೀಯ ಆಟಗಾರರಿಲ್ಲ, ಈ ಹಿನ್ನೆಲೆಯಲ್ಲಿ ಆ ತಂಡವನ್ನು ನಿಷೇಧಿಸುವಂತೆ ತಮಿಳುನಾಡು (Tamil Nadu) ಸರ್ಕಾರಕ್ಕೆ ಧರ್ಮಪುರಿ ಪಟ್ಟಾಲಿ ಮಕ್ಕಳ್ ಕಚ್ಚಿ (PMK) ಶಾಸಕ ಎಸ್.ಪಿ ವೆಂಕಟೇಶ್ವರನ್ (SP Venkateshwaran) ಮನವಿ ಮಾಡಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಐಪಿಎಲ್ ಅನ್ನು ಹಲವು ಯುವಕರು ಸಾಕಷ್ಟು ಆಸಕ್ತಿಯಿಂದ ವೀಕ್ಷಿಸುತ್ತಿದ್ದಾರೆ. ಚೆನ್ನೈ ತಮಿಳುನಾಡಿನ ರಾಜಧಾನಿಯಾಗಿದೆ. ಐಪಿಎಲ್‍ನಲ್ಲಿ ಚೆನ್ನೈ ಅನ್ನು ತನ್ನ ತಂಡದ ಹೆಸರಿನ ಭಾಗವಾಗಿ ಇಟ್ಟುಕೊಂಡಿದ್ದರೂ, ಅದು ನಮ್ಮ ಪ್ರತಿಭಾವಂತ ಸ್ಥಳೀಯ ಆಟಗಾರರಿಗೆ ಅವಕಾಶಗಳನ್ನು ಒದಗಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಆ ತಂಡವನ್ನು ನಿಷೇಧಿಸಬೇಕು ಎಂದು ಹೇಳಿದರು.

ಡಾ. ರಾಮದಾಸ್ ಅವರು ತಮಿಳು ಭಾಷೆಯ ರಕ್ಷಣೆಯ ಮಹತ್ವದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಲು ತಮಿಳಿನ ಹುಡುಕಾಟದಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಬಹಳಷ್ಟು ಜನರು ನನ್ನನ್ನು ಸಂಪರ್ಕಿಸಿ ಸ್ಥಳೀಯರಿಗೆ ಅವಕಾಶ ನೀಡದಿರುವುದರ ಬಗ್ಗೆ ತಿಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ತಮಿಳುನಾಡನ್ನು ಪ್ರತಿನಿಧಿಸುತ್ತಾರೆ. ಆದರೆ ತಮಿಳುನಾಡಿನ ಆಟಗಾರರು ತಂಡದಲ್ಲಿ ಇಲ್ಲ ಎಂಬಂತೆ ಬಿಂಬಿಸುತ್ತಿದ್ದಾರೆ. ನಮ್ಮ ರಾಜ್ಯದ ಹೆಚ್ಚಿನ ಜನರು ತಂಡದ ಭಾಗವಾಗಬೇಕೆಂದು ಆಗ್ರಹಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ