ಸೋಮವಾರ, ಮೇ 20, 2024
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

CWG 2022: ಭಾರತಕ್ಕೆ ಕಂಚು – ಮೂರೇ ನಿಮಿಷದಲ್ಲಿ ಪಂದ್ಯ ಗೆದ್ದ ಮೋಹಿತ್

Twitter
Facebook
LinkedIn
WhatsApp
CWG 2022: ಭಾರತಕ್ಕೆ ಕಂಚು – ಮೂರೇ ನಿಮಿಷದಲ್ಲಿ ಪಂದ್ಯ ಗೆದ್ದ ಮೋಹಿತ್

ಬರ್ಮಿಗ್‌ಹ್ಯಾಮ್: ಭಾರತೀಯ ಕುಸ್ತಿಪಟು ಮೋಹಿತ್ ಗ್ರೆವಾಲ್ ಪುರುಷರ 125 ಕೆಜಿ ಫ್ರೀಸ್ಟೈಲ್‌ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ಕೊವೆಂಟ್ರಿ ಅರೆನಾ ವ್ರೆಸ್ಲಿಂಗ್ ಮ್ಯಾಟ್-ಬಿ ನಲ್ಲಿ ಜಮೈಕಾದ ಎದುರಾಳಿ ಆರನ್ ಜಾನ್ಸನ್ ಅವರನ್ನು 5-0 ಅಂತರದಲ್ಲಿ ಸೋಲಿಸುವ ಮೂಲಕ ಕಂಚಿನ ಪಕದ ಗೆದ್ದಿದ್ದಾರೆ. ಅಲ್ಲದೇ ಗ್ರೆವಾಲ್ ಕೇವಲ 3:30 ನಿಮಿಷಗಳಲ್ಲೇ ಪಂದ್ಯವನ್ನು ಕೈವಶ ಮಾಡಿಕೊಂಡಿದ್ದು ವಿಶೇಷ.

ದಿವ್ಯಾ ಕಣ್ಣಲ್ಲಿ ಕಂಚಿನ ಹೊಳಪು: ಅಂತೆಯೇ ಮಹಿಳೆಯರ ವಿಭಾಗದ 68 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ದಿವ್ಯಾ ಕಕ್ರಾನ್‌ಗೆ ಕಂಚಿನ ಪದಕ ಲಭಿಸಿದೆ. ಕೊವೆಂಟ್ರಿ ಅರೆನಾ ವ್ರೆಸ್ಲಿಂಗ್ ಮ್ಯಾಟ್-ಬಿ ನಲ್ಲಿ ನಡೆದ ಪಂದ್ಯಲ್ಲಿ 2-0 ಅಂತರದಲ್ಲಿ ಎದುರಾಳಿಯನ್ನು ಬಗ್ಗು ಬಡಿಯುವ ಮೂಲಕ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 

ಇದಕ್ಕೂ ಮುನ್ನ 8ನೇ ದಿನದ ಅಖಾಡದಲ್ಲಿ ಭಾರತ 5 ಪದಕಗಳನ್ನು ಪಡೆದುಕೊಂಡಿದೆ. 62 ಕೆಜಿ ವಿಭಾಗದಲ್ಲಿ ಸಾಕ್ಷಿ ಮಲಿಕ್, 65 ಕೆಜಿ ವಿಭಾಗದಲ್ಲಿ ಭಜರಂಗ್ ಪೂನಿಯಾ, 86 ಕೆಜಿ ವಿಭಾಗದಲ್ಲಿ ಕುಸ್ತಿಪಟು ದೀಪಕ್ ಪೂನಿಯಾ ಬಂಗಾರದ ಪದಕಗಳನ್ನ ಬಾಚಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..! Twitter Facebook LinkedIn WhatsApp ಬೆಂಗಳೂರು, ಮೇ 20: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ (Prajwal

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ