ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈ ವಾರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ; ಕರ್ನಾಟಕ, ಕೇರಳ ಸೇರಿ ಹಲವೆಡೆ ಭಾರೀ ಮಳೆ

Twitter
Facebook
LinkedIn
WhatsApp
ಈ ವಾರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ; ಕರ್ನಾಟಕ, ಕೇರಳ ಸೇರಿ ಹಲವೆಡೆ ಭಾರೀ ಮಳೆ

ಬೆಂಗಳೂರು: ಇನ್ನೇನು ಮುಂಗಾರು (Monsoon) ಅಬ್ಬರ ಕಡಿಮೆಯಾಗುತ್ತಿದೆ. ಮುಂಗಾರು ಮಳೆ ಶುರುವಾದ ಬಳಿಕ ಇದೇ ಮೊದಲ ಬಾರಿಗೆ ಭಾರತಕ್ಕೆ ಚಂಡಮಾರುತವೊಂದು (Cyclone) ಅಪ್ಪಳಿಸಲು ಸಜ್ಜಾಗಿದೆ. ಈ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ ಮಾನ್ಸೂನ್ ನಂತರದ ಮೊದಲ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ. ಆಂಧ್ರಪ್ರದೇಶ- ಒಡಿಶಾ ಕರಾವಳಿಗೆ ಈ ಚಂಡಮಾರುತ ಮೊದಲು ಅಪ್ಪಳಿಸುವ ಸಾಧ್ಯತೆಯಿದೆ.

ಆದರೆ, ಈ ಸೈಕ್ಲೋನ್ ಬಗ್ಗೆ ಹವಾಮಾನ ಇಲಾಖೆಯ ತಜ್ಞರು ಇನ್ನೂ ಯಾವ ಮಾಹಿತಿಯನ್ನೂ ನೀಡಿಲ್ಲ. ಅಕ್ಟೋಬರ್ 18ರ ಸುಮಾರಿಗೆ ಉತ್ತರ ಅಂಡಮಾನ್ ಸಮುದ್ರದ ಮೇಲೆ ಈ ಚಂಡಮಾರುತ ರೂಪುಗೊಳ್ಳುತ್ತದೆ. ಇದು ನೈಋತ್ಯ ಬಂಗಾಳ ಕೊಲ್ಲಿಯ ಕಡೆಗೆ ಚಲಿಸುತ್ತದೆ. ಅಕ್ಟೋಬರ್ 20ರ ವೇಳೆಗೆ ಈ ಚಂಡಮಾರುತವು ಕಡಿಮೆ ಒತ್ತಡದ ಪ್ರದೇಶದಲ್ಲಿ ತೀವ್ರಗೊಳ್ಳುತ್ತದೆ ಎನ್ನಲಾಗಿದೆ.

ಈ ವಾರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ; ಕರ್ನಾಟಕ, ಕೇರಳ ಸೇರಿ ಹಲವೆಡೆ ಭಾರೀ ಮಳೆ

ಅಕ್ಟೋಬರ್ 18ರ ಸುಮಾರಿಗೆ ಪೂರ್ವ ಕರಾವಳಿಗೆ ಸೂಪರ್-ಸೈಕ್ಲೋನ್ ಅಪ್ಪಳಿಸುವ ವದಂತಿಗಳು ಕಳೆದ ವಾರ ಹೊರಹೊಮ್ಮಿದ್ದವು. ಆದರೆ, IMD ಈ ವರದಿಗಳನ್ನು ತಳ್ಳಿಹಾಕಿತ್ತು. ಹವಾಮಾನ ಇಲಾಖೆ ಈ ಬಗ್ಗೆ ಇದುವರೆಗೂ ಯಾವುದೇ ಸಲಹೆಯನ್ನು ನೀಡಿಲ್ಲ. ಹವಾಮಾನ ಇಲಾಖೆ ಇನ್ನೂ ಯಾವುದೇ ಎಚ್ಚರಿಕೆ ನೀಡದಿದ್ದರೂ, ಒಡಿಶಾ ಸರ್ಕಾರ ಕಳೆದ ವಾರ ತನ್ನ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ ಸಂಭವನೀಯ ಚಂಡಮಾರುತಗಳಿಗೆ ತಯಾರಿ ನಡೆಸಿಕೊಳ್ಳಲು ಸೂಚಿಸಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ