ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Cyclone Sitrang: ಬಾಂಗ್ಲಾದೇಶಕ್ಕೆ ಅಪ್ಪಳಿಸಿದ ಸಿತರಂಗ್ ಚಂಡಮಾರುತಕ್ಕೆ 7 ಬಲಿ, ಸಾವಿರಾರು ಮಂದಿ ಸ್ಥಳಾಂತರ

Twitter
Facebook
LinkedIn
WhatsApp
Cyclone Sitrang: ಬಾಂಗ್ಲಾದೇಶಕ್ಕೆ ಅಪ್ಪಳಿಸಿದ ಸಿತರಂಗ್ ಚಂಡಮಾರುತಕ್ಕೆ 7 ಬಲಿ, ಸಾವಿರಾರು ಮಂದಿ ಸ್ಥಳಾಂತರ

ಢಾಕಾ: ಸಿತರಂಗ್ ಚಂಡಮಾರುತವು (Cyclone Sitrang) ಬಾಂಗ್ಲಾದೇಶದ ಕಡಲತೀರಕ್ಕೆ ಸೋಮವಾರ ರಾತ್ರಿ-ಮಂಗಳವಾರ ನಸುಕಿನ ನಡುವಣ ಅವಧಿಯಲ್ಲಿ ಅಪ್ಪಳಿಸಿದ್ದು, ಹಲವು ಕಟ್ಟಡಗಳು ಕುಸಿದಿವೆ. ಕುಸಿದ ಕಟ್ಟಡಗಳ ಇಟ್ಟಿಗೆ, ಕಂಬಿಗಳಿಗೆ ಸಿಲುಕಿ ಹಾಗೂ ಮರಮುಟ್ಟು ಉರುಳಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ದೇಶದ ವಿವಿಧೆಡೆ ಸಂಭವಿಸಿರುವ ಇತರ ಅನಾಹುತಗಳಲ್ಲಿ ನಾಲ್ವು ಮೃತಪಟ್ಟಿದ್ದು, ಚಂಡಮಾರುತದಿಂದ ಮೃತಪಟ್ಟಿರುವ ಸಂಖ್ಯೆಯು 7ಕ್ಕೆ ಏರಿದೆ.

ಚಂಡಮಾರುತವು ಈ ಪ್ರಮಾಣದಲ್ಲಿ ಹಾನಿಯುಂಟು ಮಾಡಬಹುದು ಎಂದು ಬಾಂಗ್ಲಾ ಸರ್ಕಾರ ನಿರೀಕ್ಷಿಸಿರಲಿಲ್ಲ. ಸಾವುನೋವುಗಳು ವ್ಯಾಪಕವಾಗಿ ವರದಿಯಾದ ನಂತರ, ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ಇಲಾಖೆಯ ಮೇಲ್ವಿಚಾರಣಾ ಕೋಶವೊಂದನ್ನು ರಚಿಸಿದ ಸರ್ಕಾರವು, ತ್ವರಿತ ಗತಿಯಲ್ಲಿ ಪರಿಹಾರ ಕಾರ್ಯಾಚರಣೆ ಆರಂಭಿಸಿತು.

ಢಾಕಾ, ಕುಮಿಲ್ಲಾ ದೌಲತ್ಖಾನ್​ನಲ್ಲಿರುವ ನಾಗಲ್​ಕೋಟ್, ಭೋಲಾದಲ್ಲಿರುವ ಚಾರ್ಫೆಸನ್ ಮತ್ತು ನರೈಲ್​ನ ಲೋಹಾಗರಾದಲ್ಲಿ ಚಂಡಮಾರುತದ ಅನಾಹುತಗಳು ಸಂಭವಿಸಿವೆ. ‘ಬಾಂಗ್ಲಾದೇಶದಲ್ಲಿ ಭಾರಿ ಮಳೆ ಮತ್ತು ವಿನಾಶಕಾರಿ ಗಾಳಿಯೊಂದಿಗೆ ಚಂಡಮಾರುತ ಅಪ್ಪಳಿಸಿದೆ’ ಎಂದು ಬಾಂಗ್ಲಾದ ಸುದ್ದಿವಾಹಿನಿ ‘ಬಿಡಿನ್ಯೂಸ್ 24’ ವರದಿ ಮಾಡಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ