ಭಾನುವಾರ, ಮೇ 19, 2024
ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Davanagere: ಹಿರೇಕೆರೂರಿನಲ್ಲಿ ಹೃದಯವಿದ್ರಾವಕ ಘಟನೆ: ರಸ್ತೆ ಅಪಘಾತಕ್ಕೆ ನವ ವರ ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
Davanagere: ಹಿರೇಕೆರೂರಿನಲ್ಲಿ ಹೃದಯವಿದ್ರಾವಕ ಘಟನೆ: ರಸ್ತೆ ಅಪಘಾತಕ್ಕೆ ನವ ವರ ಸ್ಥಳದಲ್ಲೇ ಸಾವು

ದಾವಣಗೆರೆ (ಡಿ.16): ಇತ್ತೀಚೆಗಷ್ಟೇ ಮದುವೆಯಾಗಿದ್ದ ನವ ಜೋಡಿಗಳು ಎರಡು ದಿನ ಜಾಲಿ ಟ್ರಿಪ್ ಮುಗಿಸಿಕೊಂಡು ವಾಪಸ್‌ ಊರಿಗೆ ಬರುತ್ತಿರುವಾಗ ಹಿರೇಕೆರೂರು ತಾಲ್ಲೂಕಿನ ಕೋಡದ ಬಳಿ ಐದು ದಿನಗಳ ಹಿಂದೆ ಭಾನುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ನವ ವರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಗಳಿ ಗ್ರಾಮದ ಮಠದ ರಾಜಯ್ಯ ಮತ್ತು ಶ್ರೀಮತಿ ಶೋಭಾ ದಂಪತಿ ಪುತ್ರ ಸಂಜಯ್ (28) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಯಾಗಿದ್ದಾನೆ. 

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸಂಜಯ್‌, ಕಳೆದ ತಿಂಗಳು ನವೆಂಬರ್ 28 ರಂದು ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠದ ಸಮುದಾಯ ಭವನದಲ್ಲಿ ಹಮ್ಮಿ ಕೊಂಡಿದ್ದ ವಿವಾಹ ಮಹೋತ್ಸವದಲ್ಲಿ ಬೈಲ ಹೊಂಗಲದ ಪ್ರೀತಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರೀತಿ ಕೂಡಾ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ಮದುವೆ ನಂತರ ಎಲ್ಲಾ ಶಾಸ್ತ್ರಗಳನ್ನು ಮುಗಿಸಿಕೊಂಡ ಸಂಜಯ್‌ ಮತ್ತು ಪ್ರೀತಿ ದಂಪತಿ ಮೊನ್ನೆ ಶನಿವಾರ ಬೆಳಿಗ್ಗೆ ಜಿಗಳಿಯಿಂದ ಬೈಕ್‌ನಲ್ಲಿ ಸಿಗಂದೂರು, ಮುರುಡೇಶ್ವರ ನೋಡಿಕೊಂಡು ಮುರುಡೇಶ್ವರದಲ್ಲಿಯೇ ತಂಗಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ