ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಲ ಬಾಧೆ : ನೀರಿನ ಟ್ಯಾಂಕರ್'ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Twitter
Facebook
LinkedIn
WhatsApp
ಸಾಲ ಬಾಧೆ : ನೀರಿನ ಟ್ಯಾಂಕರ್'ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಸಾಲ ಬಾಧೆ ತಾಳಲಾರದೆ ನೀರಿನ ಟ್ಯಾಂಕರ್’ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಮೃತ ವ್ಯಕ್ತಿಯನ್ನು ನವಲ್ ಪಂಡಿತ್ (25) ಎಂದು ಕುರ್ತಿಸಲಾಗಿದೆ. ಈತ ಹಾಲು ಒಕ್ಕೂಟದ ಉತ್ಪಾದನಾ ವಿಭಾಗದಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬಿಹಾರ ಮೂಲದವರಾದ ಇವರು, ನಗರದಲ್ಲಿ ವೆಂಕಟೇಶ್ವರ ಲೇಔಟ್‌ನಲ್ಲಿರುವ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ಸ್ನೇಹಿತ ಕಿಶೋರಿಲಾಲ್ ಪಂಡಿತ್ ಜೊತೆಗೆ ವಾಸವಿದ್ದರು. ಬಿಹಾರದಲ್ಲಿ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲು ಸಾಧ್ಯವಾಗದೆ ಖಿನ್ನತೆಗೊಳಗಾಗಿದ್ದರು. ಎರಡು ತಿಂಗಳ ಹಿಂದೆ ಕೆಲಸವನ್ನು ಬಿಟ್ಟಿದ್ದರು ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ಸಾಲ ಮರುಪಾವತಿ ಮಾಡಲಾಗದ ಕಾರಣ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಹೇಳಿಕೊಂಡಿದ್ದ. ವಿಚಾರಣೆ ಪೂರ್ಣಗೊಂಡ ಬಳಿಕ ನವಲ್ ಅವರನ್ನು ಅವರ ಸ್ನೇಹಿತ ಕಿಶೋರಿ ಲಾಲ್ ಮತ್ತು ಇಬ್ಬರು ಸ್ನೇಹಿತರೊಂದಿಗೆ ಕಳುಹಿಸಿದ್ದರು. ಶನಿವಾರ ನೀರಿನ ಟ್ಯಾಂಕರ್’ಗೆ ಹಾರಿ ಮೃತಪಟ್ಟಿದ್ದಾರೆ. ಈ ಸಂಬಂಧ ಎಸ್ ಜಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ