ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ಗಂಟೆಯಿಂದ 8 ಗಂಟೆಗೆ ಇಳಿಕೆಗೆ ನಿರ್ಧಾರ...!

Twitter
Facebook
LinkedIn
WhatsApp
ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ಗಂಟೆಯಿಂದ 8 ಗಂಟೆಗೆ ಇಳಿಕೆಗೆ ನಿರ್ಧಾರ...!

ಬೆಂಗಳೂರು: ಕಾರ್ಖಾನೆ ಕಾರ್ಮಿಕರ (Industry Workers) ಕೆಲಸದ ಅವಧಿ 12 ಗಂಟೆಯಿಂದ 8 ಗಂಟೆಗೆ ಇಳಿಕೆಗೆ ನಿರ್ಧಾರ ಮಾಡಲಾಗಿದೆ.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಹಾಗೂ ಮಹಿಳಾ ಸಂಘಟನೆಗಳು ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ ಸಮನ್ವಯ ಸಮಿತಿಯ ನಾಯಕರುಗಳು, ಪದಾಧಿಕಾರಿಗಳ ಜೊತೆ ಇಂದು ಸಿಎಂ ಸಭೆ ನಡೆಸಿದರು. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕಾರ್ಮಿಕ ಮುಖಂಡರಿಗೆ ಭರವಸೆ ನೀಡಿದರು.

ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ, ಬಿಜೆಪಿ ಅವಧಿಯಲ್ಲಿ 8 ಗಂಟೆ ಅವಧಿಯನ್ನ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 12 ಗಂಟೆಯಿಂದ 8 ಗಂಟೆಗೆ ಕೆಲಸದ ಅವಧಿ ಇಳಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಭರವಸೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಭೆಯಲ್ಲಿ ಭಾಗಿಯಾಗಿದ್ದರು.

ಇಂದಿನಿಂದ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ

ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣ (Basavanna) ಅವರ ಹೆಸರನ್ನು ಸರ್ಕಾರ ಘೋಷಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ನಿಯೋಗ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರವನ್ನು ಬರೆದು, ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಗುರು ಬಸವಣ್ಣ ನವರು ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕ. ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದ್ದರು.

ವಿಧಾನಸೌಧದ (Vidhana Soudha) ಸಮ್ಮೇಳನ ಸಭಾಂಗಣಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಜಾತಿ ರಹಿತ ಸಮಾಜದ ಕನಸು ಕಂಡವರು ಬಸವಣ್ಣ. ಸಮಾಜದಲ್ಲಿ ಸಾಮರಸ್ಯ ತರುವ ನಿಟ್ಟಿನಲ್ಲಿ ಅವರ ತತ್ವಗಳು ಹೆಚ್ಚು ಪ್ರಸಾರ ಆಗಬೇಕು. ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಬೇಕು ಎಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇಂದು ಬಸವಣ್ಣನವರ ತತ್ವ ಆದರ್ಶ ಎಲ್ಲಡೆ ಪಸರಿಸಬೇಕಾದ ಅಗತ್ಯ ಇದೆ. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡುತ್ತದೆ. 2025 ರಲ್ಲಿ ಅನುಭವ ಮಂಟಪ ಪೂರ್ಣಗೊಳ್ಳಬೇಕು. ಮುಂದಿನ ವರ್ಷ ಅನುಭವ ಮಂಟಪದ ಲೋಕಾರ್ಪಣೆ ಆಗಲಿದೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist