ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಚಿವೆ ನಿರ್ಮಲಾ ಸೀತಾರಾಮನ್ ಪಿಎ ಎಂದು ನಂಬಿಸಿ ದೋನಿ ಮ್ಯಾನೇಜರ್ ಗೆ ಲಕ್ಷ ಲಕ್ಷ ವಂಚನೆ...!

Twitter
Facebook
LinkedIn
WhatsApp
ಸಚಿವೆ ನಿರ್ಮಲಾ ಸೀತಾರಾಮನ್ ಪಿಎ ಎಂದು ನಂಬಿಸಿ ದೋನಿ ಮ್ಯಾನೇಜರ್ ಗೆ ಲಕ್ಷ ಲಕ್ಷ ವಂಚನೆ...!

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala seetharaman) ಅವರ ಪಿಎ ತಾನು ಎಂದು ಹೇಳಿಕೊಂಡು ಇಂಡಿಯಾ ಕ್ರಿಕೆಟ್‌ ತಂಡದ ಮಾಜಿ ಕ್ಯಾಪ್ಟನ್ ಎಂಎಸ್ ಧೋನಿ (MS Dhoni) ಅವರ ಮ್ಯಾನೇಜರ್‌ಗೆ ವಂಚಿಸಿದ ಘಟನೆ (Fraud Case) ನಡೆದಿದೆ. ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ (Tirupati Temple) ದೇವರ ಸ್ಪೆಷಲ್ ದರ್ಶನ ಮಾಡಿಸಿಕೊಡುತ್ತೇನೆ ಎಂದು ಹೇಳಿ ವಂಚಕನೊಬ್ಬ ಲಕ್ಷಾಂತರ ರೂಪಾಯಿ ವಂಚಿಸಿದ್ದಾನೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಎಂಎಸ್ ಧೋನಿ ಅವರ ಮ್ಯಾನೇಜರ್ ಸ್ವಾಮಿನಾಥನ್ ಎಂಬವರಿಗೆ ಬರೋಬ್ಬರಿ ಆರುವರೆ ಲಕ್ಷ ರೂಪಾಯಿಗಳಷ್ಟು ವಂಚಿಸಲಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಿಎ ತಾನು; ತಾನು ಐಎಎಸ್ ಅಧಿಕಾರಿಯಾಗಿದ್ದು, ತಿರುಪತಿಯಲ್ಲಿ ಹನ್ನೆರಡು ಮಂದಿಗೆ ದೇವರ ವಿಶೇಷ ದರ್ಶನ ಮಾಡಿಸುತ್ತೇವೆ; ರೂಮ್ ವ್ಯವಸ್ಥೆ ಇರುತ್ತದೆ. ಪ್ರೋಟೋಕಾಲ್ ಮೂಲಕ ಯಾರನ್ನಾದ್ರೂ ಕಳಿಸುವ ಅಧಿಕಾರ ತನಗಿದೆ ಎಂದು ಒಬ್ಬಾತ ವಂಚಿಸಿದ್ದಾನೆ.

ಬಳಿಕ ಬಸ್‌ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ