ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ.ಕ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ

Twitter
Facebook
LinkedIn
WhatsApp
1500x900 385875 girl suicide live law

ಮಂಗಳೂರು,ಜೂ 09 : ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರಾಗಿದ್ದ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅವರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ