ತುಂಬೆ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಳಸಕ್ಕೆ ಡಿಕೆ ಶಿವಕುಮಾರ್ ಭೇಟಿ
Twitter
Facebook
LinkedIn
WhatsApp
ಬಂಟ್ವಾಳ: ನಾಡಿನ ಗಮನ ಸೆಳೆದ ತುಂಬಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಿ ತುಂಬೆ ಮಹಾಲಿಂಗೇಶ್ವರ ಆಶೀರ್ವಾದ ಪಡೆದರು.
ಡಿಕೆ ಶಿವಕುಮಾರ್ ಅವರೊಂದಿಗೆ ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಶೆಟ್ಟಿ ತು೦ಬೆ ಉಪಸ್ಥಿತರಿದ್ದರು.
ತುಂಬೆ ಮಹಾಲಿಂಗೇಶ್ವರ ದೇವಸ್ಥಾನ ಸುಮಾರು 1,500 ವರ್ಷಗಳ ಐತಿಹಾಸಿಕ ಇತಿಹಾಸ ಹೊಂದಿರುವ ಕರಾವಳಿಯ ಪ್ರಮುಖ ದೇವಸ್ಥಾನ. ಇದರ ಜೀರ್ಣೋದ್ಧಾರ ಕಾರ್ಯವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಬೆ ಪ್ರಕಾಶ್ ಶೆಟ್ಟಿ ವಹಿಸಿದ್ದರು.