ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು…’; ಟಿಪ್ಸ್ ಕೊಟ್ಟ ನಟಿ ಸಾನ್ಯಾ ಐಯ್ಯರ್

Twitter
Facebook
LinkedIn
WhatsApp
baby.1.1758801 2

ನಟಿ ಸಾನ್ಯಾ ಐಯ್ಯರ್ (Sanya Iyer) ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಎಲ್ಲರ ಗಮನ ಸೆಳೆದರು. ಮನೆಯಲ್ಲಿ ಇದ್ದಷ್ಟು ದಿನ ಅವರು ಎಲ್ಲರನ್ನೂ ರಂಜಿಸಿದರು. ಕೆಲವು ಕಿರಿಕ್​ಗಳನ್ನು ಮಾಡಿಕೊಂಡರು. ರೂಪೇಶ್ ಶೆಟ್ಟಿ (Roopesh Shetty) ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಂಚಿಕೊಂಡ ರೀಲ್ಸ್ ವೈರಲ್ ಆಗುತ್ತಿದೆ.

354608200 797858178377354 7753689977364861087 n

ಬಿಗ್ ಬಾಸ್​ನಿಂದ ಸಾಕಷ್ಟು ಜನಪ್ರಿಯತೆ ಸಿಗುತ್ತದೆ. ದೊಡ್ಮನೆಗೆ ಹೋಗಿ ಬಂದವರಿಗೆ ಸಾಕಷ್ಟು ಸಿನಿಮಾ ಆಫರ್​ಗಳು ಬರುತ್ತವೆ. ಸಾನ್ಯಾ ಐಯ್ಯರ್ ಕೂಡ ಕಿರುತೆರೆ ಅಥವಾ ಹಿರಿತೆರೆಯಲ್ಲಿ ಬ್ಯುಸಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ವಿವಿಧ ರೀತಿಯ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪುನೀತ್ ರಾಜ್​ಕುಮಾರ್ ಚಿತ್ರದ ಸಾಂಗ್​ಗೆ ರೀಲ್ಸ್ ಮಾಡಿದ್ದಾರೆ.

‘ಪರಮಾತ್ಮ’ ಸಿನಿಮಾದ ‘ಹೆಸರು ಪೂರ್ತಿ ಹೇಳದೆ..’ ಹಾಡು ಸೂಪರ್ ಹಿಟ್ ಆಗಿತ್ತು. ಪುನೀತ್ ರಾಜ್​ಕುಮಾರ್ ನಟನೆಯ ಸಿನಿಮಾದ ಹಾಡು ಈಗಲೂ ಜನರ ಫೇವರಿಟ್​. ಈ ಹಾಡಿಗೆ ಸಾನ್ಯಾ ರೀಲ್ಸ್ ಮಾಡಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ‘ಐ ಲವ್​ ಯೂ ಹೇಳಬೇಡಿ ಅದರ ಬದಲು ಈ ಹಾಡನ್ನು ಹೇಳಿ’ ಎಂದಿದ್ದಾರೆ ಸಾನ್ಯಾ.

 
348333530 934667304417693 254318305932047781 n

ಸಾನ್ಯಾ ಐಯ್ಯರ್ ಇತ್ತೀಚೆಗೆ ಹಲವು ಫೋಟೋಶೂಟ್ ಮಾಡಿಸಿದ್ದಾರೆ. ಎಲ್ಲಾ ಫೋಟೋಗಳಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಬಳಿ ಅವರು ಫೋಟೋಶೂಟ್ ಮಾಡಿಸಿದ್ದರು ಅನ್ನೋದು ವಿಶೇಷ.

325599774 1645030232623467 3366188183833435795 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist