ಸೋಮವಾರ, ಮೇ 20, 2024
ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬಸ್, ಹಲವರಿಗೆ ಗಂಭೀರ ಗಾಯ

Twitter
Facebook
LinkedIn
WhatsApp
121

ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ.

ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಬಸ್ ಕೆರೆಗೆ ಬಿದ್ದ ಪರಿಣಾಮ ಕನಿಷ್ಠ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್‌ನ ಚಕ್ರಗಳು ರಾಷ್ಟ್ರೀಯ ಹೆದ್ದಾರಿ-15ರ ಸಮೀಪ ಕೆರೆಗೆ ಬಿದ್ದಿದೆ. ಅಪಘಾತದ ವೇಳೆ ಬಸ್ ಮಂಗಲ್ದೋಯಿಯಿಂದ ಗುವಾಹಟಿಗೆ ತೆರಳುತ್ತಿತ್ತು. ಸ್ಥಳೀಯರು ಮತ್ತು ಪೊಲೀಸರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಗಾಯಾಳುಗಳ ಪೈಕಿ ನಾಲ್ವರನ್ನು ಉತ್ತಮ ಚಿಕಿತ್ಸೆಗಾಗಿ ಮಂಗಲ್ಡೊಯ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದರ್ರಾಂಗ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಪ್ರಕಾಶ್ ಸೋನೊವಾಲ್ ಸುದ್ದಿ ಸಂಸ್ಥೆ ANI ಗೆ ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ