ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ಷಯ್ ಕುಮಾರ್ ನಟನೆಯ "ಸೂರ್ಯವಂಶಿ" ಚಿತ್ರದ 1 ದಿನದ ಕಲೆಕ್ಷನ್ 26 ಕೋಟಿ !

Twitter
Facebook
LinkedIn
WhatsApp
ಸುಲಿಗೆ ಪ್ರಕರಣ – ಸಚಿನ್‌ ವಾಜೆ ನ.13ರವರೆಗೆ ಪೊಲೀಸ್‌ ವಶಕ್ಕೆ

ಅಕ್ಷಯ್ ಕುಮಾರ್ ಮತ್ತು ಕತ್ರಿನಾ ಕೈಫ್ ಅಭಿನಯದ “ಸೂರ್ಯವಂಶಿ” ಚಿತ್ರ ನವೆಂಬರ್‌ 5 ರಂದು ಬಿಡುಗಡೆ ಆಗಿದೆ. ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಬಂಪರ್ ಓಪನಿಂಗ್ ಪಡೆದುಕೊಂಡಿದೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ದೊರೆಯುವುದರ ಜೊತೆಗೆ ಮೊದಲ ದಿನದಂದೇ ಅಂದಾಜು 26 ಕೋಟಿ ರೂ. ಸಂಪಾದಿಸಿದೆ.

ಅಕ್ಷಯ್ ಕುಮಾರ್, ಕತ್ರಿನಾ ಕೈಫ್ ನಟಿಸಿರುವ ಸೂರ್ಯವಂಶಿ, ಉತ್ತಮ ಆರಂಭದೊಂದಿಗೆ ಚಿತ್ರಮಂದಿರಗಳಿಗೆ ಭರವಸೆಯ ಆಶಾ ಕಿರಣವನ್ನು ತಂದಿದೆ. ಚಲನಚಿತ್ರ ವಿಮರ್ಶಕರು ಮತ್ತು ಸಿನಿಪ್ರಿಯರಿಂದ ಒಳ್ಳೆಯ ವಿಮರ್ಶೆಯನ್ನೂ ಸಹ ಪಡೆದುಕೊಂಡಿದೆ. ಅಲ್ಲದೇ ಈ ಚಿತ್ರವು ಹಾಲಿವುಡ್ ಚಿತ್ರ ಎಟರ್ನಲ್ಸ್ ನೊಂದಿಗೆ ಸ್ಪರ್ಧಿಸಿ ಜನರ ಮನಸ್ಸನ್ನು ಗೆದ್ದಿದೆ.

ಬಾಕ್ಸ್ ಆಫೀಸ್ ನಲ್ಲಿ 26 ಕೋಟಿ ರೂ.ಗೆ ತೆರೆಕಾಣುವುದರ ಜೊತೆಗೆ ಭಾರತದಲ್ಲಿ 3,500 ಕ್ಕೂ ಹೆಚ್ಚು ಸಿನಿಮಾ ಟಿಯೇಟರ್ ಗಳಲ್ಲಿ ಹಾಗೂ ವಿದೇಶಗಳಲ್ಲಿ 1,300 ಟಿಯೇಟರ್ ಗಳಲ್ಲಿ ಸೂರ್ಯವಂಶಿ ಬಿಡುಗಡೆಯಾಗಿದೆ. ಈ ಚಿತ್ರವು ಕೋವಿಡ್ ಸಾಂಕ್ರಾಮಿಕ‌ ರೋಗದ ನಂತರ ಬಾಲಿವುಡ್‌ನಲ್ಲಿ ಹೊಸ ಭರವಸೆಯನ್ನು ಹುಟ್ಟುಹಾಕಿದೆ.

“ಸೂರ್ಯವಂಶಿ” ಚಿತ್ರ ತೆರೆ ಕಂಡ ಎಲ್ಲಾ ಕಡೆಗಳಲ್ಲಿಯೂ ಉತ್ತಮ ರೆಸ್ಪಾನ್ಸ್‌ ವ್ಯಕ್ತವಾಗಿದ್ದು, ಚಿತ್ರದ ಬಗೆಗಿನ ನಿರೀಕ್ಷೆ ಹೆಚ್ಚುತ್ತಿದೆ. ಸಿನಿಮಾ ಅಭಿಮಾನಿಗಳ ಮನಗೆದ್ದಿದ್ದು ಹೆಚ್ಚಿನ ಎಲ್ಲಾ ಸಿನಿಮಾ ಟಿಯೇಟರ್ ಗಳು ಹೌಸ್‌ ಫುಲ್‌ ಪ್ರದರ್ಶನವನ್ನು ಕಾಣುತ್ತಿದೆ. ಆರಂಭದಲ್ಲಿ ಅಬ್ಬರಿಸುತ್ತಿರುವ ಸೂರ್ಯವಂಶಿ ಮುಂದಿನ ದಿನಗಳಲ್ಲಿ ಜನರು ಯಾವ ರೀತಿ ರೆಸ್‌ಫೋನ್ಸ್ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಷ್ಟೇ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು