ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಓಮಿಕ್ರಾನ್ ಕುರಿತಂತೆ ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ.

Twitter
Facebook
LinkedIn
WhatsApp
ಓಮಿಕ್ರಾನ್ ಕುರಿತಂತೆ ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ.

ಬೆಂಗಳೂರು : ರಾಜ್ಯದಲ್ಲಿ ನಿಧಾನಕ್ಕೆ ಕೊರೋನಾ ಮೂರನೇ ಅಲೆ ಹಾಗೂ ಓಮಿಕ್ರಾನ್ ಭೀತಿ (Omicron variant fear) ಹೆಚ್ಚುತ್ತಿದೆ. ಬೆಂಗಳೂರು ಏರ್ಪೊರ್ಟ್ ನಲ್ಲಿ ಹೈರಿಸ್ಕ್ ದೇಶದಿಂದ ಬಂದವರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಹೀಗಿದ್ದರೂ ಓಮಿಕ್ರಾನ್ ಆತಂಕ ನಗರದಲ್ಲಿದ್ದು ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಡಿಸ್ಚಾರ್ಜ್ ಗೆ ಅನುಸರಿಸಬೇಕಾದ ನಿಯಮಗಳ ಕುರಿತು ಆರೋಗ್ಯ ಇಲಾಖೆ ( Karnataka health department ) ಸ್ಪಷ್ಟ ನಿಯಮ ರೂಪಿಸಿದ್ದು ಮಾರ್ಗಸೂಚಿ ಬಿಡುಗಡೆ ( new guidelines ) ಮಾಡಿದೆ.

ಒಮಿಕ್ರಾನ್ ಸೋಂಕಿತರ ಡಿಸ್ಜಾರ್ಜ್ ಬಗ್ಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.ಈ ಮಾರ್ಗಸೂಚಿಯಲ್ಲಿ ಮೈಲ್ಡ್ ಒಮಿಕ್ರಾನ್ ರೋಗಿಗೆ ಡಿಸ್ಜಾರ್ಜ್ ಮಾಡಲು ಅನುಸರಿಬೇಕಾದ ನಿಯಮಗಳನ್ನು ಉಲ್ಲೇಖಿಸಿದೆ. ಕ್ಲಿನಿಕಲ್ ‌ಎಕ್ಸ್ ಪರ್ಟ್ ಕಮಿಟಿ ಒಮಿಕ್ರಾನ್ ವೈರಸ್ ರೋಗಿಗೆ ಡಿಸ್ಜಾರ್ಜ್ ಹೇಗೆ, ಯಾವಾಗ ಮಾಡಬೇಕು ಎಂದು ಮಾರ್ಗಸೂಚಿ ರೂಪಿಸಿದೆ.

ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ ಅಂದರೆ 10 ದಿನಕ್ಕೆ ಡಿಸ್ಜಾರ್ಜ್ ಮಾಡಬಹುದು. ಆದರೆ 10ನೇ ದಿನಕ್ಕೆ ಡಿಸ್ಜಾರ್ಜ್ ಮಾಡಬೇಕು ಅಂದರೆ ಏನೆಲ್ಲ ಅಂಶಗಳನ್ನ ಪರಿಗಣಿಸಬೇಕು ಎಂಬುದನ್ನು ಗೈಡ್ ಲೈನ್ಸ್ ನಲ್ಲಿ ಸ್ಪಷ್ಟಪಡಿಸಿದೆ.

ಡಿಸ್ಜಾರ್ಜ್ ಆಗುವ ಮುನ್ನ ಮೂರು ದಿನದಲ್ಲಿ ಯಾವುದೇ ರೀತಿಯ ಜ್ವರ ಅಥವಾ ಯಾವುದೇ ರೋಗ ಲಕ್ಷಣ ಇರಬಾರದು. ಯಾವುದೇ ಆಕ್ಸಿಜನ್ ಸಪೋರ್ಟ್ ಇಲ್ಲದೇ 4 ದಿನಗಳ ಕಾಲ 95% ಆಕ್ಸಿಜನ್ ಲೆವೆಲ್ ಇದ್ದರೆ ಡಿಸ್ಜಾರ್ಜ್ ಮಾಡಬಹುದು.ಡಿಸ್ಜಾರ್ಜ್ ಆದ ಮೇಲೆ ರೋಗ ಲಕ್ಷಣ ಕಂಡು ಬಂದರೆ ಏನು ಮಾಡಬೇಕು ಏನೂ ತಗೋಬೇಕು ಅಂತಾ ಸಲಹೆ ನೀಡಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಅಲ್ಲದೇ ಒಮಿಕ್ರಾನ್ ರೋಗಿಗೆ ಡಿಸ್ಚಾರ್ಜ್ ಮಾಡಬೇಕಾದ್ರೆ ಎರಡು ಬಾರಿ ಆರ್ಟಿಪಿಸಿಆರ್ ಟೆಸ್ಟ್ ಮಾಡಿ ನೆಗೆಟಿವ್ ಇದ್ರೆ ಮಾತ್ರ ಡಿಸ್ಚಾರ್ಜ್ ಮಾಡಬೇಕು. ಒಂದು ವೇಳೆ ಆರ್ಟಿಪಿಸಿಆರ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದರೆ 48 ಗಂಟೆಗಳ ಬಳಿಕ ಮತ್ತೆ ಸ್ವಾಬ್ ಕಲೆಕ್ಟ್ ಮಾಡಿ ಆರ್ಟಿಪಿಸಿಆರ್ ಟೆಸ್ಟ್ ಮಾಡಬೇಕು ಎಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು