ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಿಡ್ನಾಪ್ ಆಗಿದ್ದ ಬಾಲಕಿಯ ರಕ್ಷಣೆ ವೇಳೆ ಭೀಕರ ಅಪಘಾತ: ಮೂವರು ಪೊಲೀಸರು ಸೇರಿ 5 ಜನರ ದುರ್ಮರಣ

Twitter
Facebook
LinkedIn
WhatsApp
ಕಿಡ್ನಾಪ್ ಆಗಿದ್ದ ಬಾಲಕಿಯ ರಕ್ಷಣೆ ವೇಳೆ ಭೀಕರ ಅಪಘಾತ: ಮೂವರು ಪೊಲೀಸರು ಸೇರಿ 5 ಜನರ ದುರ್ಮರಣ

ಭೋಪಾಲ್ : ರಸ್ತೆ ವಿಭಜಕಕ್ಕೆ ವಾಹನ ಡಿಕ್ಕಿ ಹೊಡೆದು ಮೂವರು ಪೊಲೀಸರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ನಡೆದಿದೆ.
ಮಧ್ಯಪ್ರದೇಶದ ಟಿಕಾಮ್‌ಗಡದ ಬುದೇರಾ ಪೊಲೀಸ್ ಠಾಣೆ ಮುಖ್ಯಪೇದೆ  ಭವಾನಿ ಪ್ರಸಾದ್ (52), ಪೇದೆ ಹೀರಾ ದೇವಿ ಪ್ರಜಾಪತಿ (32), ಕಮಲೇಂದ್ರ ಯಾದವ್ (28) ಮತ್ತು ಬಾಲಕಿಯ ರಕ್ಷಣಾ ಕಾರ್ಯಕ್ಕೆ ನೆರವಾಗಲೆಂದು ಉತ್ತರ ಪ್ರದೇಶದಿಂದ ಕರೆತಂದಿದ್ದ ಪ್ರೀತಿ ಮತ್ತು ಧರ್ಮೇಂದ್ರ ಮೃತಪಟ್ಟಿದ್ದಾರೆ.

ಅಪಹರಣಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಲು  ಹರಿಯಾಣಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ಮಥುರಾ ಸಮೀಪದ ಯುಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಮಥುರಾದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು