ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೃಷಿ ಕಾನೂನನ್ನು ಮತ್ತೆ ತಂದೇ ತರುತ್ತೇವೆ: ಬಿಜೆಪಿಯ ಸಾಕ್ಷಿ ಮಹಾರಾಜ್

Twitter
Facebook
LinkedIn
WhatsApp
ಕೃಷಿ ಕಾನೂನನ್ನು ಮತ್ತೆ ತಂದೇ ತರುತ್ತೇವೆ: ಬಿಜೆಪಿಯ ಸಾಕ್ಷಿ ಮಹಾರಾಜ್

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಕೆಲವೇ ದಿನಗಳಲ್ಲಿ, ಉನ್ನಾವೊ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್, ಅಗತ್ಯವಿದ್ದರೆ ಮತ್ತೆ ಕಾನೂನುಗಳನ್ನು ತಂದೇ ತರುತ್ತೇವೆ ಎಂದು ಹೇಳಿದ್ದಾರೆ.
ಶನಿವಾರ ಉನ್ನಾವೊದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಜ್, ಬಿಲ್‌ಗಳನ್ನ ಬೇಕಾದರೆ ತರುತ್ತೇವೆ ಮತ್ತು ಬೇಡವಾದರೆ ರದ್ದುಗೊಳಿಸಲಾಗುತ್ತದೆ. ಒಂದು ವೇಳೆ ಕೃಷಿ ಕಾಯ್ದೆ ಮತ್ತೆ ಬೇಕೆನಿಸಿದರೆ ತಂದೇ ತರುತ್ತೇವೆ ಅದಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳುವುದಿಲ್ಲ” ಎಂದಿದ್ದಾರೆ.

ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆಗೂ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದು “ಯುಪಿ 2022 ರ ಅಸೆಂಬ್ಲಿ ಚುನಾವಣೆಯಲ್ಲಿ, (403-ಸದಸ್ಯರು) ಯುಪಿ ವಿಧಾನಸಭೆಯಲ್ಲಿ ಬಿಜೆಪಿ 300 ಸದಸ್ಯರನ್ನು ದಾಟಲಿದೆ. ಭಾರತದಲ್ಲಿ (ಪ್ರಧಾನಿ) ಮೋದಿ ಮತ್ತು (ಯುಪಿ ಮುಖ್ಯಮಂತ್ರಿ) ಯೋಗಿ ಆದಿತ್ಯನಾಥ್ ಅವರಿಗೆ ಪರ್ಯಾಯವಿಲ್ಲ, ”ಎಂದು ಅವರು ಹೇಳಿದರು.
ಅದೇ ರೀತಿ, ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಕೂಡ ಅಗತ್ಯಬಿದ್ದರೆ ಮತ್ತೆ ಕೃಷಿ ಕಾನೂನುಗಳನ್ನು ತರಬಹುದು ಎಂದು ಹೇಳಿದ್ದಾರೆ. ಈ ಹೇಳಿಕೆಗಳಿಗೆ ಕಟುವಾಗಿ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷವು ಟ್ವೀಟ್‌ನಲ್ಲಿ, “ಚುನಾವಣೆಯ ನಂತರ ಮತ್ತೆ ಮಸೂದೆಗಳನ್ನು ತರಲಾಗುವುದು ಎಂದು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು