ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿತ್ರದುರ್ಗದಲ್ಲಿ ಈರುಳ್ಳಿ ಲಾರಿ ಹಾಗೂ ಟ್ಯಾಂಕರ್‌ ನಡುವೆ ಭೀಕರ ಅಪಘಾತ. 4 ಸಾವು

Twitter
Facebook
LinkedIn
WhatsApp
ಚಿತ್ರದುರ್ಗದಲ್ಲಿ ಈರುಳ್ಳಿ ಲಾರಿ ಹಾಗೂ ಟ್ಯಾಂಕರ್‌ ನಡುವೆ ಭೀಕರ ಅಪಘಾತ. 4 ಸಾವು

ಚಿತ್ರದುರ್ಗ : ಈರುಳ್ಳಿ ಸಾಗಿಸುತ್ತಿದ್ದ ಲಾರಿ ಹಾಗೂ ಟ್ಯಾಂಕರ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರಾಯಚೂರು ಮೂಲದ ಹುಲುಗಪ್ಪ, ರೋಣ ಮೂಲದ ಚಾಲಕ ಶರಣಪ್ಪ ಎಂಬವರೇ ಮೃತ ದುರ್ದೈವಿಗಳು. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಈರುಳ್ಳಿ ಸಾಗಾಟ ಮಾಡುತ್ತಿತ್ತು. ಈ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಗದಗದಿಂದ ಬೆಂಗಳೂರಿಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಪಂಕ್ಚರ್‌ ಆಗಿತ್ತು. ಈ ವೇಳೆಯಲ್ಲಿ ಲಾರಿಯನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಪಂಕ್ಚರ್‌ ಹಾಕುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಟ್ಯಾಂಕರ್‌ ಲಾರಿಗೆ ಢಿಕ್ಕಿ ಹೊಡೆದಿದೆ. ಇದರಿಂದಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಕೆಲ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು