ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಮಿಳು ಸಿನಿಮಾ ಹಾಗೂ ನಟರ ವಿರುದ್ಧ ಆಕ್ರೋಶ .

Twitter
Facebook
LinkedIn
WhatsApp
ತಮಿಳು ಸಿನಿಮಾ ಹಾಗೂ ನಟರ ವಿರುದ್ಧ ಆಕ್ರೋಶ .

ಪುನೀತ್ ರಾಜ್ ಕುಮಾರ್ ಇನ್ನಿಲ್ಲವಾಗಿ ಮೂರು ದಿನ ಕಳೆದಿದೆ. ಹಗಲು ರಾತ್ರಿಯ ಪರಿವೇ ಇಲ್ಲದೇ ೨೦ ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ಅಂತಿಮ ದರ್ಶನ ಪಡೆದಿದ್ದಾರೆ. ಆದರೆ ತಮಿಳು ಚಿತ್ರರಂಗ ಮಾತ್ರ ಪುನೀತ್ ಮರೆತಿದ್ದು ಇದಕ್ಕೆ ನಟಭಯಂಕರ ಪ್ರಥಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಟ್ವೀಟ್ ಮಾಡಿರೋ ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್, ಅಪ್ಪು ಸರ್ ಸತ್ತ 3 ದಿನ ಮಣ್ಣಾದ್ರು. ತಮಿಳಿನಿದ ಕಲಾವಿದರು ಅಂತಿಮ ದರ್ಶನಕ್ಕೆ ಬಂದ್ರಾ ಅಂತ ಪ್ರಶ್ನಿಸಿದ್ದಾರೆ.

ಮಾತ್ರವಲ್ಲ, ರಜನಿಕಾಂತ್ ಗೆ ಹುಶಾರಿಲ್ಲ ಒಕೆ, ಮಿಕ್ಕವರು ಏನು ಕಿತ್ತಾಕ್ತಿದ್ರಿ ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ನಮ್ಮವರಿಗೆ ಸ್ವಾಭಿಮಾನ ಇದ್ದರೇ ಅವ್ರ ಸಿನಿಮಾ ನೋಡ್ಬೇಡಿ ಹಾಗೇ ಕರ್ನಾಟಕದಲ್ಲಿ ರಿಲೀಸ್ ಮಾಡಬೇಡಿ ಎಂದು ಪ್ರಥಮ್ ತಾಕೀತು ಮಾಡಿದ್ದಾರೆ. ರಜನಿಕಾಂತ್, ಆಕ್ಟರ್ ವಿಜಯ್,ಕಮಲ್ ಹಾಸನ್,ರಾಘವ್ ಲಾರೇನ್ಸ್ ಹಾಗೂ ಅಜಿತ್ ರನ್ನು ಟ್ಯಾಗ್ ಮಾಡಿದ್ದಾರೆ.

ಅಪ್ಪು ಸರ್ ಸತ್ತ 3ನೇ ದಿನ ಮಣ್ಣಾದ್ರು!
ತಮಿಳಿನ ಕಲಾವಿದರು ಅಂತಿಮದರ್ಶನಕ್ಕೆ ಬಂದ್ರಾ?@rajinikanth ಗೆ ಹುಶಾರಿಲ್ಲ OK,ಮಿಕ್ಕವರು ಏನ್ ಕಿತ್ತಾಕ್ತಿದ್ರಿ?@actorvijay @Suriya_offl @ikamalhaasan, #ರಾಘವಲಾರೆನ್ಸ್? #ಅಜಿತ್?
ನಮ್ಮವರಿಗೆ ಸ್ವಾಭಿಮಾನ ಇದ್ರೆ ಅವ್ರ ಸಿನಿಮಾ ನೋಡ್ಬೇಡಿ!ಹಾಗೇ ಕರ್ನಾಟಕದಲ್ಲಿ release ಮಾಡ್ಬೇಡಿ!😡
— Olle Hudga Pratham (@OPratham) October 31, 2021

ಪುನೀತ್ ನಿಧನದ ಹಿನ್ನೆಲೆಯಲ್ಲಿ ತಮಿಳು ಸೇರಿದಂತೆ ಸೌತ್ ಇಂಡಸ್ಟ್ರಿಯ ಹಲವು ಖ್ಯಾತ ನಟರು ಆಗಮಿಸಿ ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನ ಪಡೆದು ಕೊಂಡಿದ್ದಾರೆ. ಆದರೆ ತಮಿಳು ನಟರು ಮಾತ್ರ ಪುನೀತ್ ರಿಗೆ ಕೊನೆಯ ಸಲ ಗೌರವ ಸಲ್ಲಿಸಲು ಬಾರದೇ ಇರೋದು ಪ್ರಥಮ್ ಆಕ್ರೋಶಕ್ಕೆ ಕಾರಣವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು