ಮಂಗಳವಾರ, ಏಪ್ರಿಲ್ 23, 2024
ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ-ಚುನಾವಣೆ ಮುನ್ನವೇ ಸೂರತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ..!-ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದಲ್ಲಿ ಪ್ರತಿ ಮೂರು ಮಂದಿಯಲ್ಲಿ ಒಬ್ಬರು ಮಾಸ್ಕ್ ಧರಿಸೋದೇ ಇಲ್ಲ

Twitter
Facebook
LinkedIn
WhatsApp
ದೇಶದಲ್ಲಿ ಪ್ರತಿ ಮೂರು ಮಂದಿಯಲ್ಲಿ ಒಬ್ಬರು ಮಾಸ್ಕ್ ಧರಿಸೋದೇ ಇಲ್ಲ

ದೆಹಲಿ: ಕೋವಿಡ್ ಸೋಂಕಿನ ನಡುವೆ ಹೊಸ ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುತ್ತಿದ್ದರೂ, ದೇಶದಲ್ಲಿ ಸಾರ್ವಜನಿಕರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ.

ಈ ಬಗ್ಗೆ ಡಿಜಿಟಲ್ ಕಮ್ಯುನಿಟಿಯ ಲೋಕಲ್ ಸರ್ಕಲ್ಸ್ ನಡೆಸಿದ ಅಧ್ಯಯನದ ಪ್ರಕಾರ, ಭಾರತದಲ್ಲಿ ಪ್ರತಿ ಮೂವರಲ್ಲಿ ಒಬ್ಬ ವ್ಯಕ್ತಿ ಮಾಸ್ಕ್ ಧರಿಸದೇ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಏಪ್ರಿಲ್ ನಲ್ಲಿ 364 ಜಿಲ್ಲೆಗಳಲ್ಲಿ 25ಸಾವಿರ ಜನರನ್ನೊಳಗೊಂಡ ಈ ಸಮೀಕ್ಷೆಯಲ್ಲಿ ಶೇ. 29ರಷ್ಟು ಜನರು ಮಾಸ್ಕ್ ಧರಿಸುತ್ತಿದ್ದರು. ಆದರೆ ಈ ಸಂಖ್ಯೆ ಸೆಪ್ಟೆಂಬರ್ ನಲ್ಲಿ ಶೇ. 12ಕ್ಕೆ ಕುಸಿದಿತ್ತು. ನವೆಂಬರ್ ನಲ್ಲಿ ಶೇ.2ಕ್ಕೆ ಕುಸಿದಿರುವುದು ತಜ್ಞರಲ್ಲಿ ಆತಂಕ ಹೆಚ್ಚಿಸಿದೆ.

ಕೋವಿಡ್ ಹರಡುವಿಕೆ ನಿಯಂತ್ರಿಸಲು ಜನರು ಬಟ್ಟೆ ಮಾಸ್ಕ್ ಗಳನ್ನು ಬಳಸುತ್ತಿದ್ದಾರೆ. ಈ ಮಾಸ್ಕ್ ಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಿದೆ. ಅಷ್ಟೇ ಅಲ್ಲ.. ಯಾವುದೇ ಕೋಣೆ ಅಥವಾ ಒಳಾಂಗಣ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಮಾಸ್ಕ್ ಧರಿಸದೇ ಇದ್ದರೆ ಕೇವಲ 10 ನಿಮಿಷದಲ್ಲಿ ಸೋಂಕಿತ ವ್ಯಕ್ತಿ ವೈರಸ್ ಅನ್ನು ಮತ್ತೊಬ್ಬ ವ್ಯಕ್ತಿಗೆ ಹರಡುವ ಸಾಧ್ಯತೆ ಇದೆ.

ಅದೇ ವೇಳೆ ಎನ್-95 ಮಾಸ್ಕ್ ಧರಿಸಿದ್ದರೆ ಸೋಂಕು ಹರಡೋಕೆ 600 ಗಂಟೆಗಳ ಸಮಯ ಇರಲಿದೆ ಎಂದು ಲೋಕಲ್ ಸರ್ಕಲ್ಸ್ ನ ಮುಖ್ಯಸ್ಥ ಸಚಿನ್ ತಪಾರಿಯಾ ತಿಳಿಸಿದ್ದಾರೆ. ಭಾರತ ಸೇರಿದಂತೆ ವಿಶ್ವದ 40 ರಾಷ್ಟ್ರಗಳಲ್ಲಿ ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡಲಾರಂಭಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು