ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಳಿನ್ ಕುಮಾರ್ ಕಟೀಲ್ ಒಬ್ಬ ಮಾನಸಿಕ ಅಸ್ವಸ್ಥ - ದಿನೇಶ್ ಗುಂಡುರಾವ್

Twitter
Facebook
LinkedIn
WhatsApp
ನಳಿನ್ ಕುಮಾರ್ ಕಟೀಲ್ ಒಬ್ಬ  ಮಾನಸಿಕ ಅಸ್ವಸ್ಥ – ದಿನೇಶ್ ಗುಂಡುರಾವ್.

ಬೆಂಗಳೂರು: ಕಾಂಗ್ರೆಸ್ ನಾಯಕ ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್’ ಎಂಬ ವರದಿಯಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆಗೆ ಸಿಡಿಮಿಡಿಗೊಂಡಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಕಟೀಲ್ ಒಬ್ಬ ಅವಿವೇಕಿ, ತಲೆ ಕೆಟ್ಟಿದೆ. ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಳಿನ್ ಕುಮಾರ್ ಅವರ ಮನಸ್ಸು ಎಷ್ಟು ಕೊಳಕಾಗಿದೆ ಎಂಬುದು ಅವರ ಹೇಳಿಕೆಯಿಂದಲೇ ಗೊತ್ತಾಗುತ್ತಿದೆ. ಅವಿವೇಕಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಕಟೀಲು, ಯತ್ನಾಳ್, ಸಿ.ಟಿ.ರವಿ, ಹೆಗಡೆ ಇವರೆಲ್ಲ ಬಿಜೆಪಿ ಹೀರೋಗಳು. ಇವರು ಆಡುವ ಮಾತು, ಬಳಸುವ ಭಾಷೆ ಎಂಥಾದ್ದು ಎಂಬುದು ಜಗಜ್ಜಾಹೀರಾಗುತ್ತಿದೆ.

ಇಂಥವರನ್ನೆಲ್ಲ ಬೆಂಬಲಿಸುವವರೇ ನರೇಂದ್ರ ಮೋದಿಯಂಥವರು. ನಳೀನ್ ಕಟೀಲ್ ಅವರಿಗೆ ಕ್ಷಮೆ ಕೇಳುವ ಅರ್ಹತೆಯೂ ಇಲ್ಲ. ಮೊದಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಬಾಯಿ ಮುಚ್ಚಿಕೊಂಡು ಇರಪ್ಪ ಎಂದು ಬಿಜೆಪಿಯವರು ಹೇಳಲಿ ಎಂದು ಒತ್ತಾಯಿಸಿದ್ದಾರೆ.
ಹಾನಗಲ್ ಹಾಗೂ ಸಿಂದಗಿ ಉಪಚುನಾವಣಾ ಪ್ರಚಾರ ಅಖಾಡದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಮಾತನಾಡಿದ ನಳಿನ್ ಕುಮಾರ್ ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್…ಹೀಗಂತ ನಾನು ಹೇಳುತ್ತಿಲ್ಲ ವರದಿಯಲ್ಲಿ ಹೇಳಲಾಗಿದೆ. ಒಂದು ರಾಜಕೀಯ ಪಕ್ಷವನ್ನೇ ಮುನ್ನಡೆಸಲಾಗದವರು ಇನ್ನು ದೇಶವನ್ನು ಮುನ್ನಡೆಸಲು ಸಾಧ್ಯವೇ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು