ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಲ್ಕೈದು ವರ್ಷದಿಂದ ಆತಂಕ ಹುಟ್ಟಿಸಿದ್ದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Twitter
Facebook
LinkedIn
WhatsApp
ನಾಲ್ಕೈದು ವರ್ಷದಿಂದ ಆತಂಕ ಹುಟ್ಟಿಸಿದ್ದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಬೇಲೂರು ತಾಲೂಕಿನ ಕಲ್ಲಳ್ಳಿ ಭಾಗಗಳಲ್ಲಿ ಆತಂಕ ಹುಟ್ಟಿಸಿದ್ದ ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ.
ಸೆರೆಯಾದ ಗಂಡು ಚಿರತೆ ಕಳೆದ ನಾಲ್ಕೈದು ವರ್ಷದಿಂದ ಕಲ್ಲಳ್ಳಿ ಅರಣ್ಯ ಪ್ರದೇಶದ ಸುತ್ತಮುತ್ತಲ ಗ್ರಾಮದ ಜನರಲ್ಲಿ ಆತಂಕ ಹುಟ್ಟಿಸಿತ್ತು. ಹಲವು ಬಾರಿ ಬೋನು ಇಟ್ಟರು ಬೀಳದ ಚಿರತೆ ಗ್ರಾಮಗಳಿಗೆ ನುಗ್ಗಿ ದನ, ಕರು, ಕುರಿ ಹಾಗೂ ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕುತ್ತಿತ್ತು.ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು