ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ. 1 ರಿಂದ 3 ರವರೆಗೆ ನಡೆಯಲಿದೆ ‘ಗಂಗಾ ಉತ್ಸವ್’

Twitter
Facebook
LinkedIn
WhatsApp
ನ. 1 ರಿಂದ 3 ರವರೆಗೆ ನಡೆಯಲಿದೆ ‘ಗಂಗಾ ಉತ್ಸವ್’

ನವದೆಹಲಿ: ಈ ವರ್ಷದ ಗಂಗಾ ಉತ್ಸವವನ್ನು ನವೆಂಬರ್ 1 ರಿಂದ 3 ರವರೆಗೆ ಆಯೋಜಿಸಲಾಗುತ್ತಿದೆ. ನ್ಯಾಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ (NMCG) ಪ್ರತಿ ವರ್ಷ ಗಂಗಾ ಉತ್ಸವವನ್ನು ಆಯೋಜಿಸುತ್ತದೆ. ನವೆಂಬರ್ 4 ರಂದು ಗಂಗಾ ನದಿಯನ್ನು ರಾಷ್ಟ್ರೀಯ ನದಿಯಾಗಿ ಘೋಷಿಸಿದ ಸ್ಮರಣಾರ್ಥ ಈ ಉತ್ಸವವನ್ನು ಆಚರಿಸಲಾಗುತ್ತದೆ.
ಗಂಗಾ ಉತ್ಸವವು ನದಿಗಳ ಉತ್ಸವವಾಗಿದ್ದು, ಇದು ಕೇವಲ ಗಂಗಾ ನದಿ ಮಾತ್ರವಲ್ಲದೆ ದೇಶದಾದ್ಯಂತ ಎಲ್ಲಾ ನದಿಗಳನ್ನು ಆಚರಿಸುತ್ತದೆ. ಗಂಗಾ ನದಿ ಮತ್ತು ಇತರ ಉಪನದಿಗಳ ತಟದಲ್ಲಿನ 150 ಜಿಲ್ಲೆಗಳಲ್ಲಿ ಉತ್ಸವದ ನಿಮಿತ್ತ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ. ಈ ವರ್ಷದ ಆಚರಣೆಗಳು ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಗಳ ಭಾಗವಾಗಲಿದೆ.
ಈ ವರ್ಷ, ಗಂಗಾ ಉತ್ಸವವನ್ನು ಭಾರತದ ವಿವಿಧ ನದಿ ಜಲಾನಯನ ಪ್ರದೇಶಗಳಲ್ಲೂ ಆಚರಿಸಲಾಗುತ್ತದೆ.

ಉತ್ಸವವು ಸಾಂಸ್ಕೃತಿಕ ಕಾರ್ಯಕ್ರಮ, ಜಾನಪದ, ಗಣ್ಯ ವ್ಯಕ್ತಿಗಳೊಂದಿಗೆ ಸಂವಾದಗಳು, ರಸಪ್ರಶ್ನೆಗಳು, ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಪ್ರದರ್ಶಿಸುವುದು, ಹೆಸರಾಂತ ಕಲಾವಿದರಿಂದ ನೃತ್ಯ ಮತ್ತು ಸಂಗೀತ ಪ್ರದರ್ಶನಗಳು, ಫೋಟೋ ಗ್ಯಾಲರಿಗಳು ಮತ್ತು ಪ್ರದರ್ಶನಗಳನ್ನು ಒಳಗೊಳ್ಳಲಿದೆ.
ಗಂಗಾ ಟಾಸ್ಕ್ ಫೋರ್ಸ್ ನೇತೃತ್ವದ ‘ಗಂಗಾ ಮಶಾಲ್’ ಯಾತ್ರೆಯನ್ನು ದೆಹಲಿಯಿಂದ ಪ್ರಾರಂಭ ಮಾಡಲಾಗುವುದು ಮತ್ತು ಗಂಗಾ ನದಿಯ ಉದ್ದಕ್ಕೂ 23 ನಿಲ್ದಾಣಗಳನ್ನು ಒಳಗೊಂಡ ಮಾರ್ಗದಲ್ಲಿಯಾತ್ರೆ ಸಂಚರಿಸಲಿದೆ. ಗಂಗಾ ತರಂಗ್ ಪೋರ್ಟಲ್‌‌ಗೆ ಕಾರ್ಯಕ್ರಮದ ಸಂದರ್ಭದಲ್ಲಿ ಚಾಲನೆ ದೊರೆಯಲಿದೆ.
ರಾಜ್ಯ ಮಟ್ಟದಲ್ಲಿ,‌75 ವಿವಿಧ ಸ್ಥಳಗಳಲ್ಲಿ 75 ಕಾರ್ಯಕ್ರಮಗಳು, ಗಂಗಾ ದೀಪೋತ್ಸವ, ಘಟ್ಟಗಳ ಉದ್ದಕ್ಕೂ ಗಂಗಾ ಆರತಿಗಳು, ಗಂಗಾ ಪ್ರದರ್ಶನಗಳು, ಮೇರಿ ಗಂಗಾ ಮೇರಿ ಶಾನ್ ಅಭಿಯಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು