ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಿಯಾಂಕಾ-ನಿಕ್ ದಾಂಪತ್ಯದ ಕುರಿತ ಊಹಾಪೋಹಗಳಿಗೆ ತೆರೆ ಎಳೆದ ಆ ಒಂದು ಮೆಸೇಜ್!

Twitter
Facebook
LinkedIn
WhatsApp
ಪ್ರಿಯಾಂಕಾ-ನಿಕ್ ದಾಂಪತ್ಯದ ಕುರಿತ ಊಹಾಪೋಹಗಳಿಗೆ ತೆರೆ ಎಳೆದ ಆ ಒಂದು ಮೆಸೇಜ್!

ನಿಕ್ ಜೋನಸ್ ಅವರ ಇನ್‌ಸ್ಟಾಗ್ರಾಮ್ ಸಂದೇಶ ಒಂದಕ್ಕೆ ವಿಭಿನ್ನ ಪ್ರತಿಕ್ರಿಯೆ ನೀಡುವ ಮೂಲಕ ಪ್ರಿಯಾಂಕಾ ಅವರು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಬಾಲಿವುಡ್, ಹಾಲಿವುಡ್‌ನ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಪಾಪ್ ಗಾಯಕ ನಿಕ್ ಜೋನಸ್ ದಾಂಪತ್ಯದ ಕುರಿತು ಹಲವು ಊಹಾಪೋಹಗಳು ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಇದಕ್ಕೆ ಕಾರಣವಿಷ್ಟೆ, ಪ್ರಿಯಾಂಕಾ ಚೋಪ್ರಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ನಮೂದಿಸಿರುವ ಹೆಸರಿನಿಂದ ಜೋನಸ್ ಪದವನ್ನು ತೆಗೆದುಹಾಕಿದ್ದು.

ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಸದ್ದು ಮಾಡಿದ್ದಲ್ಲದೆ, ಪ್ರಿಯಾಂಕಾ ಮತ್ತು ನಿಕ್ ದಾಂಪತ್ಯದಲ್ಲಿ ಎಲ್ಲವೂ ಸರಿಯಿಲ್ಲ. ಇಬ್ಬರ ಮಧ್ಯೆ ಮನಸ್ತಾಪ ಮೂಡಿದೆ ಎಂದೆಲ್ಲಾ ಊಹಾಪೋಹಗಳು ಹರಿದಾಡಿದ್ದವು. ಇತ್ತೀಚೆಗಷ್ಟೇ ವಿವಾಹ ವಿಚ್ಛೇದನ ಘೋಷಿಸಿದ್ದ ಟಾಲಿವುಡ್‌ನ ಸಮಂತ ಮತ್ತು ನಾಗಚೈತನ್ಯ ಕೂಡ ಅದಕ್ಕೂ ಕೆಲಸಮಯ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ಹೆಸರು ಬದಲಾಯಿಸಿಕೊಂಡಿದ್ದರು. ಇದು ಪ್ರಿಯಾಂಕಾ- ನಿಕ್ ದಾಂಪತ್ಯದ ಕುರಿತ ವದಂತಿಗಳಿಗೆ ಮತ್ತಷ್ಟು ರೆಕ್ಕೆ-ಪುಕ್ಕ ಸೇರಲು ಕಾರಣವಾಗಿತ್ತು.

ಈ ಮಧ್ಯೆ, ನಿಕ್ ಜೋನಸ್ ಅವರ ಇನ್‌ಸ್ಟಾಗ್ರಾಮ್ ಸಂದೇಶ ಒಂದಕ್ಕೆ ವಿಭಿನ್ನ ಪ್ರತಿಕ್ರಿಯೆ ನೀಡುವ ಮೂಲಕ ಪ್ರಿಯಾಂಕಾ ಅವರು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೊ ಒಂದನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ನಿಕ್ ಜೋನಸ್ ಅವರು, ‘ಮಂಡೇ ಮೋಟಿವೇಷನ್, ಲೆಟ್ ಅಸ್ ಗೆಟ್ ಇಟ್’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಚೋಪ್ರಾ, ‘ಡ್ಯಾಮ್ನ್, ಐ ಜಸ್ಟ್ ಡೈಡ್ ಇನ್ ಯುವರ್ ಆರ್ಮ್ಸ್’ ಎಂದು ಬರೆದಿದ್ದು ಜತೆಗೆ ಪ್ರೀತಿಯ ಇಮೋಜಿಯನ್ನೂ ಲಗತ್ತಿಸಿದ್ದಾರೆ. ಇದರೊಂದಿಗೆ, ತಾರಾ ದಂಪತಿಯ ದಾಂಪತ್ಯದ ಕುರಿತ ವದಂತಿಗಳಿಗೆ ತೆರೆ ಎಳೆಯಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು