ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿಗೆ ಪೋಷಕರ ವಿರೋಧ: ಕಪಿಲಾ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ.

Twitter
Facebook
LinkedIn
WhatsApp
ಪ್ರೀತಿಗೆ ಪೋಷಕರ ವಿರೋಧ: ಕಪಿಲಾ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ.

ಮೈಸೂರು: ಕಪಿಲಾ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೆಬ್ಬಸೂರು ಗ್ರಾಮದ 17 ವರ್ಷದ ಅಪ್ರಾಪ್ತೆಯ ಜೊತೆಗೆ ಚಾಮರಾಜನಗರದ ಸೋಮವಾರಪೇಟೆ ನಿವಾಸಿ ಅಭಿ(19) ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿ, ಕಾಲೇಜು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಕೆಲ ಸಮಯದಿಂದ ಪ್ರೀತಿಸುತ್ತಿದ್ದಾನೆ. ಈ ಪ್ರೀತಿಗೆ ಬಾಲಕಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದು, ದೂರ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಇದರಿಂದ ಮನನೊಂದ ಪ್ರೇಮಿಗಳು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ತೆಪ್ಪ ನಡೆಸುವ ಅಂಬಿಗರು ಯುವಕ ಹಾಗೂ ಯುವತಿಯನ್ನು ರಕ್ಷಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು