ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂದಿದೆ “ಒಮಿಕ್ರಾನ್‌ ವೈರಸ್” – ಕೋವಿಡ್ ನ ಹೊಸ ತಳಿ!

Twitter
Facebook
LinkedIn
WhatsApp
ಬಂದಿದೆ “ಒಮಿಕ್ರಾನ್‌ ವೈರಸ್” – ಕೋವಿಡ್ ನ ಹೊಸ ತಳಿ!

ವಾಷಿಂಗ್ಟನ್: ದಕ್ಷಿಣ ಆಫ್ರಿಕಾ, ಹಾಂಕಾಂಗ್​ ಸೇರಿದಂತೆ ಹಲವೆಡೆ ಕಾಣಿಸಿಕೊಳ್ಳುತ್ತಿರುವ ಕೋವಿಡ್​ 19ನ B.1.1529 ರೂಪಾಂತರಿಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಆತಂಕ ವ್ಯಕ್ತಪಡಿಸಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್​, ಇಸ್ರೆಲ್​ ಹಾಗೂ ಬೋಟ್ಸ್ವಾನಾದಲ್ಲಿ ಪತ್ತೆಯಾದ ಈ ಕಳವಳಕಾರಿ ರೂಪಾಂತರಿಗೆ ಒಮ್ರಿಕಾನ್​ ಎಂದು ಹೆಸರಿಡಲಾಗಿದೆ.

ದಕ್ಷಿಣ ಆಫ್ರಿಕಾದ ಅತಿ ಜನನಿಬಿಡ ಪ್ರಾಂತ್ಯವಾದ ಗುಟೆಂಗ್‌ ನಲ್ಲಿ ಈ ವೈರಾಣುವಿರುವ ಹೊಸ ಪ್ರಕರಣಗಳು ಪತ್ತೆಯಾಗಿವೆ. ಅತ್ತ, ಹಾಂಕಾಂಗ್‌, ಬೋಟ್ಸಾವಾನಾದಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳಲ್ಲಿ ಇದೇ ಮಾದರಿಯ ವೈರಾಣು ಪತ್ತೆಯಾಗಿದೆ. ಸಾಮಾನ್ಯವಾಗಿ ಕೊರೊನಾ ವೈರಾಣುವಿನ ಮೇಲೆ ಪ್ರೊಟೀನ್‌ನಿಂದ ಕೂಡಿದ ಮುಳ್ಳಿನಂಥ ಆಕಾರವಿರುತ್ತದೆ. ಬಿ.1.1.529 ರೂಪಾಂತರಿ ವೈರಾಣುವಿನಲ್ಲಿ ಈ ಪ್ರೋಟೀನ್‌, ಕನಿಷ್ಟ 30 ಬಾರಿಯಾದರೂ ರೂಪಾಂತರ ಹೊಂದಿದೆ. ಹಾಗಾಗಿ, ಇದು ಈವರೆಗಿನ ಎಲ್ಲಾ ರೂಪಾಂತರಿ ಗಳಿಗಿಂತ ಹೆಚ್ಚು ವೇಗವಾಗಿ, ಹೆಚ್ಚು ಪರಿಣಾಮಕಾರಿಯಾಗಿ ಹರಡ ಬಲ್ಲದು ಎನ್ನಲಾಗಿದೆ.

ಕೊರೊನಾ ಹೊಸ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕಟ್ಟೆಚ್ಚರದ ಸೂಚನೆ ರವಾನಿಸಿದೆ. “ವಿದೇಶಗಳಿಂದ, ಅದರಲ್ಲೂ ವಿಶೇಷವಾಗಿ ದಕ್ಷಿಣ ಆಫ್ರಿಕಾದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ಕೊರೊನಾ ಪರೀಕ್ಷೆ ನಡೆಸಬೇಕು. ಜೊತೆಗೆ, ಸಾರ್ವಜನಿಕರಿಗೆ ನಡೆಸಲಾಗುತ್ತಿರುವ ಪರೀಕ್ಷೆಗಳನ್ನು ಇನ್ನೂ ಹೆಚ್ಚಿ ಮಟ್ಟದಲ್ಲಿ ನಡೆಸಬೇಕು’ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್​ 19 B.1.1529 ನ್ನು ಕಳವಳಕಾರಿ ಎಂದು ವ್ಯಾಖ್ಯಾನಿಸಿದೆ. ಈ ಹೊಸ ರೂಪಾಂತರಿಯು ಕೋವಿಡ್​ನ್ನು ಅತ್ಯಂತ ವೇಗವಾಗಿ ಹರಡುತ್ತದೆ. ಹೀಗಾಗಿ ಅನೇಕ ರಾಷ್ಟ್ರಗಳು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಆಫ್ರಿಕಾ ಪ್ರಯಾಣಕ್ಕೆ ನಿರ್ಬಂಧ ಹೇರಲು ಮುಂದಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು