ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್​ ಆತ್ಮಹತ್ಯೆಗೆ ಶರಣು.

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್​ ಆತ್ಮಹತ್ಯೆಗೆ ಶರಣು.

ಬೆಂಗಳೂರು: ಮಾಜಿ ಕಾರ್ಪೋರೇಟರ್​ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಅತ್ತಿಗುಪ್ಪೆಯಲ್ಲಿ ನಡೆದಿದೆ. ಎಂಡಿ ಶಿವಪ್ಪ(58) ಆತ್ಮಹತ್ಯೆ ಮಾಡಿಕೊಂಡ ಮಾಜಿ ಕಾರ್ಪೋರೇಟರ್​.

ಮೃತ ಎಂಡಿ ಶಿವಪ್ಪ 1995ರಿಂದ 2001ರಅವಧಿಯಲ್ಲಿ ಕಾಂಗ್ರೆಸ್‌ನಿಂದ ಕಾರ್ಪೋರೇಟರ್ ಆಗಿದ್ದು, ಇತ್ತೀಚೆಗಿನ ದಿನಗಳಲ್ಲಿ ಬಿಜೆಪಿ ಸೇರಿಕೊಂಡಿದ್ದರು.  ಯಾವುದೋ ವಿಚಾರಕ್ಕೆ ಮನನೊಂದ ಎಂಡಿ ಶಿವಪ್ಪ ಅತ್ತಿಗುಪ್ಪೆಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು